ಪುತ್ತೂರು: ಆರೋಗ್ಯವಾಗಿದ್ದ ಪಿಯುಸಿ ವಿದ್ಯಾರ್ಥಿನಿಯೋರ್ವಳು ಮಂಗಳವಾರ ಮುಂಜಾನೆ ಏಕಾಏಕಿ ಹೃದಯಾಘಾತದಿಂದ ಮೃತಪಟ್ಟ ಘಟನೆ ಪುತ್ತೂರು ತಾಲೂಕಿನ ಬೆಳ್ಳಿಪ್ಪಾಡಿಯಲ್ಲಿ ನಡೆದಿದೆ. ವಿವೇಕಾನಂದ ಕಾಲೇಜಿನ ಪಿಯುಸಿ ವಿಜ್ಞಾನ ವಿಭಾಗದ ಓದುತ್ತಿರುವ 16 ವರ್ಷ ವಯಸ್ಸಿನ ಶ್ರೇಯಾ ಪಕ್ಕಳ ಮೃತಪಟ್ಟ ವಿದ್ಯಾರ್ಥಿನಿಯಾಗಿದ್ದಾಳೆ. ಈಕೆ ಇಲ್ಲಿನ ಕುಂಡಾಪು...