ಬಿಜೆಪಿಯ ವಿಜಯೋತ್ಸವದಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ತಂಡ ಹಲ್ಲೆ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಪೆರಾಡಿಯಲ್ಲಿ ನಡೆದಿದೆ. ಹಲ್ಲೆಗೊಳಗಾದ ವ್ಯಕ್ತಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹಲ್ಲೆಗೊಳಗಾದ ವ್ಯಕ್ತಿ ಕಾಂಗ್ರೆಸ್ ಕಾರ್ಯಕರ್ತ ದಯಾನಂದ ಪೂಜಾರಿ ಎಂದು ಗುರುತಿಸಲಾಗಿದೆ. ವಿಜಯೋತ್ಸವ ಮೆ...