ಬೆಳ್ತಂಗಡಿಯ ಸಂಬಂಧಿಕರ ಮನೆಗೆ ಬಂದು ವ್ಯಕ್ತಿ ವಾಪಸ್ ಮಂಗಳೂರು ಕೆಲಸಕ್ಕೆ ಹೋಗುವಾಗ ಆತ್ಮಹತ್ಯೆ ಮಾಡಿಕೊಂಡ ಘಟನೆ ದಿಡುಪೆಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಗ್ರಾಮದ ದಿಡುಪೆಯ ಶ್ರೀಧರ್ ಗೌಡ ಎಂಬವರ ಮನೆಗೆ ಸಂಬಂಧಿಯಾಗಿರುವ ಮೂಲತಃ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದ ಕುಕ್ಕಾಜೆ ನಿವಾಸಿ 45 ವರ್ಷದ ...
ಬೆಳ್ತಂಗಡಿ: ವ್ಯಕ್ತಿಯೊಬ್ಬರ ಮೇಲೆ ಕಾಡು ಕೋಣಗಳ ಹಿಂಡೊಂದು ದಾಳಿ ನಡೆಸಿದ ಘಟನೆ ಬೆಳಾಲು ಗ್ರಾಮದ ಪೆರಿಯಡ್ಕ ಎಂಬಲ್ಲಿ ನಡೆದಿದೆ. ಉಜಿರೆಯಿಂದ ಕೆಲಸ ಮುಗಿಸಿಕೊಂಡು ಸಂಜೆ 7 ಗಂಟೆ ಸುಮಾರಿಗೆ ಲೋಕೇಶ್ ಎಂಬವರು ತನ್ನ ದ್ವಿಚಕ್ರ ವಾಹನದಲ್ಲಿ ಮನೆಗೆ ತೆರಳುತ್ತಿರುವಾಗ ಪೆರಿಯಡ್ಕ ಎಂಬಲ್ಲಿ ಕಾಡು ಕೋಣವೊಂದು ಅಡ್ಡ ಬಂದಿದ್ದು, ತಕ್ಷಣ ತನ್ನ ದ...
ಬೆಳ್ತಂಗಡಿ : ಮನೆಯಿಂದ ಪೇಟೆಗೆ ಸ್ಕೂಟರ್ ನಲ್ಲಿ ಹೋಗುತ್ತಿದ್ದ ಯುವಕನೊಬ್ಬನನ್ನು ಕಾರಿನಲ್ಲಿ ಬಂದ ತಂಡ ಕಿಡ್ನಾಪ್ ಮಾಡಿಕೊಂಡು ಅಳದಂಗಡಿ ಕೆದ್ದು ಶಾಲೆಗೆ ಕರೆದೊಯ್ದು ಹಲ್ಲೆ ಮಾಡಿದ್ದ ಘಟನೆ ಭಾನುವಾರ ಅಪರಾಹ್ನ ಸಂಭವಿಸಿದೆ. ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಅಂಕಾಜೆ ನಿವಾಸಿ ಮ್ಯಾಕಾನಿಕ್ ಕೆಲಸ ಮಾಡುವ ನಿಶೇತ್(23) ಎಂಬಾತನನ್ನು...
ಬೆಳ್ತಂಗಡಿ: ಹಾಡಹಗಲೇ ಮನೆಯಲ್ಲಿದ್ದ ವೃದ್ಧೆಯೊಬ್ಬರ ಮೇಲೆ ಹಲ್ಲೆ ನಡೆಸಿ ಅವರ ಚಿನ್ನಾಭರಣ ಸಹಿತ ಮನೆಯಲ್ಲಿದ್ದ ನಗದನ್ನು ದರೋಡೆಗೈದ ಘಟನೆ ಜು.23 ರಂದು ಮಧ್ಯಾಹ್ನ ಬೆಳಾಲು ಗ್ರಾಮದ ಕೆರೆಕೋಡಿ ಎಂಬಲ್ಲಿ ನಡೆದಿದ್ದು, ಹಲ್ಲೆಗೊಳಗಾದ ವೃದ್ಧೆ ಸ್ಥಳದಲ್ಲೇ ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ. ಬೆಳಾಲು ಗ್ರಾಮದ ಕೆರೆಕೋಡಿ ನಿವಾಸಿ ಅಕ್ಕು ...
ಬೆಳ್ತಂಗಡಿ: ಆರು ವರ್ಷದ ಬಾಲಕಿಯ ಮೇಲೆ ವ್ಯಕ್ತಿಯೊಬ್ಬ ಲೈಂಗಿಕ ಕಿರುಕುಳ ನೀಡಿರುವ ಆರೋಪದ ಮೇಲೆ ಯುವಕರ ತಂಡವೊಂದು ಹಲ್ಲೆ ನಡೆಸಿದ್ದು , ಈ ವೇಳೆ ಜಗಳ ತಡೆಯಲು ಬಂದ ವ್ಯಕ್ತಿಗೆ ಹಲ್ಲೆ ನಡೆದಿದ್ದು ಆದರೆ ಅವರು ಆಸ್ಪತ್ರೆಗೆ ದಾಖಲಿಸುವ ವೇಳೆ ಮೃತಪಟ್ಟ ಘಟನೆ ಜ.22 ರಂದು ರಾತ್ರಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಪರಾರಿ ಶಾಂತಿನಗರದ ನಿವಾಸ...
ಬೆಳ್ತಂಗಡಿ: ಅಪ್ರಾಪ್ತ ವಯಸ್ಸಿನ ಬಾಲಕಿಗೆ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೋರ್ವನನ್ನು ಬಂಧಿಸಲಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಉರುವಾಲು ಗ್ರಾಮದ ಕುಪ್ಪೆಟ್ಟಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಸಮದ್ ಎಂಬಾತ ಬಂಧಿತ ಆರೋಪಿಯಾಗಿದ್ದು, ಈತನ ವಿರುದ್ಧ ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ದೂರು ನೀಡಲಾಗಿತ್...
ಮಂಗಳೂರು: ಮೃತಪಟ್ಟ ವ್ಯಕ್ತಿಯ ಉತ್ತರಕ್ರಿಯೆ ನಡೆಸುತ್ತಿದ್ದ ಸಂದರ್ಭದಲ್ಲಿಯೇ ಆತ ಮನೆಗೆ ಬಂದರೆ ಹೇಗಿರುತ್ತೆ? ಇಂತಹದ್ದೊಂದು ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದಲ್ಲಿ ನಡೆದಿದೆ. ಶ್ರೀನಿವಾಸ್ ಎಂಬ ವ್ಯಕ್ತಿ ಜನವರಿ 26ರಂದು ನಾಪತ್ತೆಯಾಗಿದ್ದರು. ಫೆ.3ರಂದು ಕಲ್ಲುಂಜಕೆರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ...