ಬೆಳ್ತಂಗಡಿ; ನಿಡಿಗಲ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ತಪ್ಪಿಸಲು ಹೋಗಿ ಲಾರಿಯೊಂದು ರಸ್ತೆ ಬದಿಯ ಮನೆಗೆ ಡಿಕ್ಕಿಹೊಡೆದ ಘಟನೆ ಮಂಗಳವಾರ ಸಂಭವಿಸಿದೆ. ಅತಿಯಾದ ವೇಗದಲ್ಲಿ ಬಂದ ಬಸ್ ಲಾರಿಯನ್ನು ಓವರ್ ಟೇಕ್ ಮಾಡಿದೆ ಈ ಸಂದರ್ಭದಲ್ಲಿ ಅಪಘಾತ ತಪ್ಪಿಸಲು ಲಾರಿ ಚಾಲಕ ವಾಹನವನ್ನು ರಸ್ತೆ ಬದಿಗೆ ತಂದಿದ್ದಾನೆ ಮರದ ದಿಮ್ಮಿಗಳು ತುಂಬಿದ...