ಬೆಳ್ತಂಗಡಿ: ನಾರಾವಿ ಅರಸಿಕಟ್ಟೆ ಎಂಬಲ್ಲಿ ಬೈಕ್ ಮರಕ್ಕೆ ಡಿಕ್ಕಿ ಹೊಡೆದು ಬೈಕ್ ಸವಾರ ಮೃತಪಟ್ಟ ಘಟನೆ ಸಂಭವಿಸಿದೆ. ನಾರಾವಿ ಗ್ರಾಮದ ಅರಸಿಕಟ್ಟೆ ನಿವಾಸಿ ಸಂತೋಷ್ (23 )ಎಂಬವರೇ ಮೃತ ವ್ಯಕ್ತಿಯಾಗಿದ್ದಾರೆ. ರಾತ್ರಿಯ ವೇಳೆ ಮನೆ ಸಮೀಪದ ಅಂಗಡಿಗೆ ಹೋಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಸವಾರನ ನಿಯಂತ್ರಣ ತಪ್ಪಿ ಬೈಕ್ ಮರಕ್ಕೆ ಡಿಕ್...
ಬೆಳ್ತಂಗಡಿ; ಮುಂಡಾಜೆ ಗ್ರಾಮದ ಸೀಟು ಎಂಬಲ್ಲಿ ಕಾಯರ್ತೋಡಿ ಮುಳ್ಳಾರು ರಸ್ತೆಯ ಬದಿಯಲ್ಲಿ ಅಕ್ರಮವಾಗಿ ಮದ್ಯಮಾರಾಟ ಮಾಡುತ್ತಿದ್ದ ಪ್ರಕರಣವೊಂದನ್ನು ಧರ್ಮಸ್ಥಳ ಪೊಲೀಸರು ಪತ್ತೆ ಹಚ್ವಿದ್ದು ಆರೋಪಿ ಪರಾರಿಯಾಗಿದ್ದಾನೆ ಸ್ಥಳದಿಂದ ಪ್ಲಾಸ್ಟಿಕ್ ಚೀಲದಲ್ಲಿ ತುಂಬಿಸಲಾಗಿದ್ದ ಮದ್ಯದ ಬಾಟ್ಲಿಗಳು ಹಾಗೂ ಬೈಕ್ ಅನ್ನು ವಶಪಡಿಸಿಕೊಳ್ಳಲಾಗಿದೆ ಈ ಬ...
ಬೆಳ್ತಂಗಡಿ: ಮದ್ದಡ್ಕ ಪೇಟೆಯಲ್ಲಿ ಟೆಂಪೋ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ್ದು ಬೈಕ್ ಪ್ರಯಾಣಿಕರಿಬ್ಬರು ಗಾಯಗೊಂಡ ಘಟನೆ ಸೋಮವಾರ ಸಂಜೆ ಸಂಭವಿಸಿದೆ. ಬೈಕಿಗೆ ಡಿಕ್ಕಿ ಹೊಡೆದು ಟೆಂಪೋ ಮಗುಚಿ ಬಿದ್ದಿದೆ ಬೈಕ್ ಸವಾರರಿಬ್ಬರೂ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಥಳೀಯರ ಸಹಕಾರದಿಂದ ಇವರನ್ನು ಆಸ್ಪತ್ರೆಗೆ ದಾಖಲಿಸಲಾಗ...
ಬೆಳ್ತಂಗಡಿ: ಉಜಿರೆಗ ಅಜ್ಜರಕಾಡು ಮೈದಾನದ ಸಮೀಪ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಅಪರಿಚಿತ ವ್ಯಕ್ತಿಯ ಮೃತದೇಹ ಮಲಗಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಸ್ಥಳೀಯರು ಪರಿಶೀಲನೆ ನಡೆಸಿದಾಗ ಆತ ಮೃತಪಟ್ಟಿರುವುದು ಕಂಡು ಬಂದಿದೆ. ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು ಯಾವುದೋ ಅನಾರೋಗ್ಯದಿಂದ ಅಥವಾ ...
ಮದರಸ ಬಗ್ಗೆ ಅಪಪ್ರಚಾರ ಸಹಿಸಲ್ಲ, ಕಲ್ಪಿತ ಹೇಳಿಕೆಗೆ ಕಡಿವಾಣ ಹಾಕಬೇಕು: ಮೌಲಾನಾ ಇಸ್ಹಾಕ್ ಕೌಸರಿ ಬೆಳ್ತಂಗಡಿ: ಆಡಳಿತದ ಪದವಿಗೆ ಘನತೆ ಮತ್ತು ಪಾವಿತ್ರ್ಯತೆ ಇದೆ. ಅಲ್ಲಿ ಕುಳಿತುಕೊಳ್ಳಬೇಕಾದವರು ಆ ಪಾವಿತ್ರ್ಯತೆಯನು ಕಾಪಾಡಲು ಅನರ್ಹರಾದರೆ ಅವರು ಸ್ಥಾನದಿಂದ ಇಳಿಯಬೇಕು. ಇಲ್ಲಿ ಸರಕಾರದ ವಿರುದ್ಧ ಪ್ರತಿಭಟನೆ ನಡೆಯುತ್ತಿದೆ ಎಂದಾದರೆ...
ಬೆಳ್ತಂಗಡಿ: ಕಳಿಯ ಗ್ರಾಮದ ಗೇರುಕಟ್ಟೆ ಪರಪ್ಪು ಬಸ್ ನಿಲ್ದಾಣದಲ್ಲಿ ಸುಮಾರು 50 ವರ್ಷ ವಯಸ್ಸಿನ ಅಪರಿಚಿತ ಮಹಿಳೆ ಅಸ್ವಸ್ಥರಾದ ಸ್ಥಿತಿಯಲ್ಲಿ ಕಂಡು ಬಂದಿದ್ದು, ಕಳಿಯ ಪಿ.ಡಿ.ಒ. ವೃದ್ದೆಯನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಮಹಿಳೆ ಮೂಗಿಯಾಗಿದ್ದು, ಹೆಸರು ವಿಳಾಸ ತಿಳಿದು ಬಂದಿರುವುದಿಲ್ಲ. ಈ ಬಗ್ಗೆ ಬೆಳ್ತಂಗಡಿ...
ಬೆಳ್ತಂಗಡಿ; ಉಜಿರೆಯ ಮುಖ್ಯ ಪೇಟೆಯ ಚಾರ್ಮಾಡಿ ರಸ್ತೆಯಲ್ಲಿರುವ ಹಾಸಿಗೆ ಅಂಗಡಿ ಒಂದರಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ ದಾಸ್ತಾನು ಇರಿಸಿದ್ದ ಹತ್ತಿಗೆ ಬೆಂಕಿ ತಗುಲಿ ಕಟ್ಟಡಕ್ಕೆ ಬೆಂಕಿ ಆವರಿಸಿದ ಘಟನೆ ಮಂಗಳವಾರ ಮದ್ಯಾಹ್ನ ಸಂಭವಿಸಿದೆ. ಸಮೀಪದ ತರಕಾರಿ, ಮೊಬೈಲ್, ಜ್ಯೂಸ್ ಹಾಗೂ ಬಟ್ಟೆ ಅಂಗಡಿಗಳಿಗೆ ಬೆಂಕಿ ಆವರಿಸಿ ಲಕ್ಷಾಂತರ ಮೌಲ್ಯದ...
ಬೆಳ್ತಂಗಡಿ: ಮುಂಡಾಜೆಯ ಕಡಂಬಳ್ಳಿಯಲ್ಲಿ ಮೃತ್ಯುಂಜಯ ನದಿಯ ಕಿಂಡಿ ಅಣೆಕಟ್ಟಿನಲ್ಲಿ ಸಿಲುಕಿರುವ ಬೃಹತ್ ಪ್ರಮಾಣದ ಮರ ಮತ್ತು ತೆರವು ಕಾರ್ಯಾಚರಣೆ ಧರ್ಮಸ್ಥಳದ ಶೌರ್ಯ ವಿಪತ್ತು ನಿರ್ವಹಣಾ ತಂಡದ ತಾಲೂಕಿನ ನಾನಾ ಘಟಕಗಳ ವತಿಯಿಂದ, ಬೆಳ್ತಂಗಡಿ ರೋಟರಿ ಕ್ಲಬ್, ಮುಂಡಾಜೆ ಗ್ರಾಮ ಪಂಚಾಯಿತಿ, ಮುಂಡಾಜೆ ರೋಟರಿ ಸಮುದಾಯ ದಳ, ಕಿಂಡಿ ಅಣೆಕಟ್ಟು ಹಿತರ...
ಬೆಳ್ತಂಗಡಿ: ಬೆಳಾಲು ಗ್ರಾಮದ ಕೂಡಿಗೆ ಎಂಬಲ್ಲಿ ನೇತ್ರಾವತಿ ನದಿಯಲ್ಲಿ ಅಪರಿಚಿತ ಮಹಿಳೆಯ ಮೃತದೇಹವೊಂದು ತೇಲಿ ಬಂದ ಘಟನೆ ಬುಧವಾರ ಸಂಭವಿಸಿದೆ ಬೆಳಾಲು ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರು ಶವ ಮೇಲೆ ಎತ್ತಿದರು. ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ನದಿಯಲ್ಲಿ ಭಾರೀ ನೀರು ಹರಿಯುತ್ತಿದ್ದ...
ಬೆಳ್ತಂಗಡಿ: ಪುದುವೆಟ್ಟು ಗ್ರಾಮದ ನೂರ್ಲಾಲು ನಿವಾಸಿ ರಜನ್ ಸಾಹೇಬ್(60)ಎಂಬವರು ಮನೆಯ ಸಮೀಪದ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಸಂಭವಿಸಿದೆ. ರವಿವಾರ ರಾತ್ರಿ ಮನೆಯಿಂದ ಎದ್ದು ಹೊರ ನಡೆದಿದ್ದರು ಎನ್ನಲಾಗಿದ್ದು, ಸೋಮವಾರ ಇವರಿಗಾಗಿ ಹುಡುಕಾಟ ನಡೆಸಿದಾಗ ಪಕ್ಕದ ಹಾಮದ್ ಸಾಹೇಬ್ ಅವರ ಕೆರೆಯಲ್ಲಿ ಅವರ ದೇಹ ತೇಲುತ್ತಿದ್ದ ರೀತಿಯಲ್ಲಿ ಪತ್ತೆ...