ಬೆಳ್ತಂಗಡಿ: ಸ್ವಾತಂತ್ರ್ಯ ಬಂದು 75ವರ್ಷಗಳು ಕಳೆದು ಎಲ್ಲರೂ ಅಮೃತ ಮಹೋತ್ಸವ ಆಚರಿಸಿದಾಗಲೂ ಕುದುರೇಮುಖ ರಾಷ್ಟ್ರೀಯ ಉದ್ಯಾನ ವನದ ಒಳಗಿರುವ ಮೂಲ ನಿವಾಸಿಗಳು ವಿದ್ಯುತ್ ಸಂಪರ್ಕವಿಲ್ಲದೆ ಕತ್ಲಲಿನಲ್ಲಿ ಬದುಕನ್ನು ನಡೆಸುತ್ತಿದ್ದಾರೆ. ಅವರಿಗೆ ನೀಡಿರುವ ಸೋಲಾರ್ ಗಳೂ ವರ್ಷದಲ್ಲಿ ಕೆಲಚು ತಿಂಗಳು ಮಾತ್ರ ಬೆಳಕು ನೀಡುತ್ತದೆ. ಈಗ ಅದೂ ಕೆಟ್ಟು ಹ...
ಬೆಳ್ತಂಗಡಿ:ತಾಲೂಕಿನ ಕಣಿಯೂರು ಗ್ರಾಮದ ಮಲೆಂಗಲ್ಲು ಎಂಬಲ್ಲಿನ ಸರಕಾರಿ ಮೀಸಲು ರಕ್ಷಿತಾರಣ್ಯದಿಂದ ಬೃಹತ್ ಗಾತ್ರದ ಕಲ್ಬಾಜಿ ಮರವನ್ನು ಅಕ್ರಮವಾಗಿ ಕಡಿದು, ಅದನ್ನು ತುಂಡುಗಳನ್ನಾಗಿ ಮಾಡಿ ಸಾಗಾಟಕ್ಕೆ ಸಿದ್ಧತೆ ಮಾಡಿಕೊಂಡಿದ್ದ ಪ್ರಕರಣವೊಂದನ್ನು ಉಪ್ಪಿನಂಗಡಿ ವಲಯ ಅರಣ್ಯ ಇಲಾಖೆ ಸಿಬ್ಬಂದಿ ಪತ್ತೆ ಹಚ್ಚಿ ಪ್ರಕರಣ ದಾಖಲಿಸಿದ್ದಾರೆ. ಮಲಂಗಲ...
ಬೆಳ್ತಂಗಡಿ : ಆಕಸ್ಮಿಕವಾಗಿ ವ್ಯಕ್ತಿಯೊಬ್ಬರು ಬಾವಿಗೆ ಬಿದ್ದು ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ಬೆಳ್ತಂಗಡಿ ತಾಲೂಕಿನ ತೆಂಕಕಾರಂದೂರು ಗಾಂಧಿನಗರ ಕಾಫಿನಡ್ಕ ತೆಂಕಕಾರಂದೂರು ನಿವಾಸಿ ರಮಾನಂದ(42) ಮೃತಪಟ್ಟವರಾಗಿದ್ದು, ಮನೆ ಸಮೀಪದ ಬಾವಿಗೆ ನಿನ್ನೆ ಮಧ್ಯಾಹ್ನ ಆಕಸ್ಮಿಕವಾಗಿ ಬಿದ್ದಿದ್ದು, ಸಂಜೆವರೆಗೂ ಅವರು ಕಾಣದೇ ಇರುವುದರಿಂದ ಆ...
ಬೆಳ್ತಂಗಡಿ: ಕ್ವಾಲಿಸ್ ವಾಹನವೊಂದರಲ್ಲಿ ಹಿಂಸಾತ್ಮಕ ರೀತಿಯಲ್ಲಿ ಗೋವುಗಳನ್ನು ಸಾಗಿಸುತ್ತಿದ್ದುದನ್ನು ಸ್ಥಳೀಯರ ಸಹಕಾರದಲ್ಲಿ ಪೊಲೀಸರು ಹಿಡಿದ ಘಟನೆ ನಡ ಗ್ರಾಮದ ನರಸಿಂಹ ಗಡ ರಸ್ತೆಯಲ್ಲಿ ನಡೆದಿದೆ. ಕ್ವಾಲೀಸ್ ವಾಹನವೊಂದು ಸಂಶಯಸ್ಪದವಾಗಿ ಸಂಚಾರಿಸುತಿದ್ದ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು ವಾಹನವನ್ನು ನಿಲ್ಲಿಸಲು ಸ...
ಬೆಳ್ತಂಗಡಿ: ತಾಲೂಕಿನಾದ್ಯಂತ ಸೋಮವಾರವೂ ಭಾರೀ ಮಳೆ ಮುಂದುವರಿದಿದ್ದು ನದಿಗಳು ತುಂಬಿಹರಿಯುತ್ತಿದ್ದು ಹಲವೆಡೆ ತೋಟಗಳಿಗೆ ನೀರು ನುಗ್ಗಿದೆ.ತಾಲೂಕಿನಲ್ಲಿ ಎರಡು ಮರಗಳು ಕುಸಿದು ಬಿದ್ದಿದ್ದು ನಷ್ಡ ಸಂಭವಿಸಿದೆ. ತಾಲೂಕಿನ ನೆರಿಯ ಗಂಡಿಬಾಗಿಲು ನಿವಾಸಿ ಜೋಸೆಫ್ ಎಂಬವರ ಮನೆಯ ಒಂದು ಭಾಗ ಕುಸಿದಿದ್ದು ಮನೆಯಲ್ಲಿದ್ದವರು ಅಪಾಯದಿಂದ ಪಾರಾಗಿದ್ದ...
ಬೆಳ್ತಂಗಡಿ: ತಾಲೂಕಿನಲ್ಲಿ ಕಳೆದ ಎರಡು ಮೂರು ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು, ಮಳೆಯಿಂದಾಗಿ ಮಿತ್ತಬಾಗಿಲು ಗ್ರಾಮದ ಗುಡ್ಡೆತ್ತಿಮಾರ್ ಎಂಬಲ್ಲಿನ ನಿವಾಸಿ ರತ್ನಾಕರ ಎಂಬವರ ಮನೆ ಭಾಗಶಃ ಕುಸಿದ ಘಟನೆ ನಡೆದಿದೆ. ಮನೆಯವರಿಗೆ ಯಾರಿಗೂ ಯಾವುದೇ ಅಪಾಯ ಸಂಭವಿಸಿಲ್ಲ. ಮನೆ ಪೂರ್ಣ ಕುಸಿಯುವ ಅಪಾಯವಿದ್ದು ಸ್ಥಳಕ್ಕೆ ಕಂದಾಯ ಇಲಾಖೆಯ ಅಧ...
ಬೆಳ್ತಂಗಡಿ: ಕೊಯ್ಯೂರು ಗ್ರಾಮದ ಅರ್ತಲ್ಕೆ ನಿವಾಸಿ ಸೇಸಪ್ಪ ಮುಗೇರ ಎಂಬವರ ಹಟ್ಟಿಗೆ ಆಕಸ್ಮಿಕವಾಗಿ ಬೆಂಕಿ ಬಿದ್ದ ಘಟನೆ ಆ.2 ರಂದು ನಡೆದಿದೆ. ಬೆಂಕಿ ಆವರಿಸಿದ ಪರಿಣಾಮ ಮೇಲ್ಛಾವಣಿ ಸುಟ್ಟು ಹೋಗಿ, ದನ ಕರುಗಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅಪಾರ ನಷ್ಟ ಉಂಟಾಗಿದೆ. ಮನೆಯವರು ರಾತ್ರಿ ವೇಳೆ ಮಲಗಿದ್ದ ಸಂದರ್ಭದಲ್ಲಿ ಹಟ್ಟಿಗೆ ಆಕಸ್...
ಬೆಳ್ತಂಗಡಿ : ತಾಲೂಕಿನ ಬೆಳಾಲು ಗ್ರಾಮದ ತಾರಗಂಡಿ ಹಿಪ್ಪ ನಿವಾಸಿ ಸಂಜೀವ ಪೂಜಾರಿ (50ವ)ಎಂಬವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆ.1 ರಂದು ಮುಂಜಾನೆ ನಡೆದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರಿಗೆ ಮೂವರು ಮಕ್ಕಳಿದ್ದರು. ಮಹಾನಾ...
ಬೆಳ್ತಂಗಡಿ: ವ್ಯಕ್ತಿಯೊಬ್ಬರು ಮನೆಯಿಂದ ಅಂಗಡಿಗೆ ಹೋಗಿ ವಾಪಸ್ ಮನೆಗೆ ಬರುವಾಗ ಮನೆಯ ತೋಡು ದಾಟುವ ವೇಳೆ ನೀರು ಜಾಸ್ತಿ ಇದ್ದ ಕಾರಣ ಜಾರಿಬಿದ್ದು ಮುಳುಗಿ ಮೃತಪಟ್ಟ ಘಟನೆ ಇಂದಬೆಟ್ಟು ನಲ್ಲಿ ಬುಧವಾರ ಸಂಜೆ ನಡೆದಿದೆ. ಇಂದಬೆಟ್ಟು ಗ್ರಾಮದ ಬರಮೇಲು ನಿವಾಸಿ ಪೂವಪ್ಪ(54) ಎಂಬವರು ಬುಧವಾರ ಮಧ್ಯಾಹ್ನ ಸುಮಾರು 2 ಗಂಟೆಗೆ ಮನೆಯಿಂದ ಕಿಲ್ಲೂರು...
ಬೆಳ್ತಂಗಡಿ: ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ಬಾವಿಗೆ ಬಿದ್ದು ಸಾವನ್ನಪ್ಪಿದ ಘಟನೆ ಬೆಳ್ತಂಗಡಿಯ ಕಲ್ಮಂಜದಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮದ ಆರ್ಲ ನಿವಾಸಿ ಕೃಷ್ಣಪ್ಪ ಪೂಜಾರಿ(35) ಎಂಬುವವರು ಮಂಗಳವಾರ ರಾತ್ರಿ ಅಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಸಾವನ್ನಪ್ಪಿದ ವ್ಯಕ್ತಿ. ಕೃಷ್ಣಪ್ಪ ಪೂಜಾರಿಯವರು ಮೇಸ್ತ...