ಧರ್ಮಸ್ಥಳ: ರಸ್ತೆಯಲ್ಲಿ ಉರುಳಿ ಬಿದ್ದ ಮರಕ್ಕೆ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಬುಧವಾರ ಬೆಳಿಗ್ಗೆ ಧರ್ಮಸ್ಥಳದ ಸ್ನಾನಘಟ್ಟ ಸಮೀಪ ನಡೆದಿದೆ. ಮೃತ ವ್ಯಕ್ತಿಯು ಧರ್ಮಸ್ಥಳದ ಸ್ನಾನಘಟ್ಟ ಸಮೀಪ ಹೊಟೇಲ್ ನಡೆಸುತ್ತಿದ್ದ ಓಡಿಲ್ನಾಲ ಮುಗುಳಿಚತ್ರ ನಿವಾಸಿ ವಸಂತ್ ಕುಮಾರ್ ಜೈನ್(42) ಎಂದು ಗುರುತಿಸಲಾಗಿದೆ. ಬ...
ಬೆಳ್ತಂಗಡಿ: ಕುಡಿಯುವ ನೀರಿನ ಸಮಸ್ಯೆ ಇರುವ ಅನಾರೋಗ್ಯ ಪೀಡಿತ ದಲಿತ ವೃದ್ಧ ದಂಪತಿಯ ಮನೆಯೂ ಸೇರಿದಂತೆ ಹಲವು ಬಡ ಕುಟುಂಬಗಳ ಕುಡಿಯುವ ನೀರಿನ ನಳ್ಳಿ ನೀರುಸಂಪರ್ಕವನ್ನು ಗ್ರಾಮಪಂಚಾಯತ್ ನಲ್ಲಿ ಯಾವುದೇ ನಿರ್ಣಯ ಮಾಡದೆ ಹಾಗೂ ಮುನ್ಸೂಚನೆ ಅಥವಾ ನಿಗದಿತ ಗಡುವು ನೀಡದೆ, ಪಂಪು ಚಾಲಕ ದಿಢೀರ್ ಕಡಿತಗೊಳಿಸಿದ ಘಟನೆ ಕೊಯ್ಯೂರು ಗ್ರಾಮಪಂಚಾಯತ್ ವ...
ಬೆಳ್ತಂಗಡಿ : ಕಡಿರುದ್ಯಾವರ ಗ್ರಾಮದಲ್ಲಿ 94ಸಿ ಯೋಜನೆಯಡಿ ಮಂಜೂರಾದ ಸ್ವಂತ ನಿವೇಶನದಲ್ಲಿ ಮನೆ ನಿರ್ಮಿಸಿಕೊಂಡು ವಾಸಿಸುತ್ತಿರುವ ಬಡ ಕುಟುಂಬದ ಮನೆ ಮುಂದೆ ಗ್ರಾ.ಪಂ. ಸದಸ್ಯರೊಬ್ಬರು ಅಕ್ರಮ ಕಟ್ಟಡ ಕಟ್ಟಿ ದಿಗ್ಬಂಧನ ಮಾಡಿರುವ ಬಗ್ಗೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರಿಗೆ ದೂರು ನೀಡಲಾಗಿದೆ. ಕಡಿರುದ್ಯಾವರ ಗ್ರಾಮದ ಎರ್ಮಾಳ್ ಪಲ್ಕ...
ಬೆಳ್ತಂಗಡಿ: ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಪರಿಚಯಿಸಿಕೊಂಡಿದ್ದ ಯುವಕನೋರ್ವ ಆಕೆಯ ನಗ್ನ ಚಿತ್ರ ಸೆರೆ ಹಿಡಿದು ಬ್ಲ್ಯಾಕ್ ಮೇಲ್ ಮಾಡಿ ಅತ್ಯಾಚಾರ ನಡೆಸಿರುವ ಘಟನೆಯೊಂದು ನಡೆದಿದ್ದು, ಘಟನೆ ಸಂಬಂಧ ಇದೀಗ ಆರೋಪಿಯನ್ನು ಮೇಲೆ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ವರದಿಯಾಗಿದೆ. ...
ಬೆಳ್ತಂಗಡಿ: ರಾಜ್ಯದ ಎಲ್ಲಾ ವಿಶ್ವವಿದ್ಯಾನಿಲಯಗಳಿಗೆ ಅನ್ವಯಗೊಂಡ ಬಿಎಡ್ ಮೂರನೇ ಸೆಮಿಸ್ಟರ್ ಮೌಲ್ಯಾಧಾರಿತ ಶಿಕ್ಷಣದ ಹೆಸರಿನಲ್ಲಿರುವ ಪಠ್ಯಪುಸ್ತಕದಲ್ಲಿ ಇಸ್ಲಾಂ ಧರ್ಮ ಮತ್ತು ಮುಸ್ಲಿಂಮರ , ಪ್ರವಾದಿ ಮುಹಮ್ಮದ್ (ಸ) (Pravadi Muhammad) ರವರ ಕುರಿತು ಪೂರ್ವಗ್ರಹಪೀಡಿತ, ಅವಹೇಳನಾಕಾರಿ ಅಂಶಗಳನ್ನು ತುರುಕಿದ್ದು, ಲೇಖಕರಾದ ಬಿ.ಆರ್. ರಾಮ...
ಬೆಳ್ತಂಗಡಿ: ಕೊರೊನಾ ಸೋಂಕು ದೃಢಪಟ್ಟು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ದಂಪತಿ 24 ಗಂಟೆಗಳ ಅಂತರದಲ್ಲಿ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನೆರಿಯಾ ಗ್ರಾಮದಲ್ಲಿ ನಡೆದಿದೆ. 58 ವರ್ಷ ವಯಸ್ಸಿನ ಸಾರಮ್ಮ ಹಾಗೂ ಅವರ ಪತಿ 68 ವರ್ಷ ವಯಸ್ಸಿನ ಇಬ್ರಾಹಿಂ ಮೃತಪಟ್ಟವರಾಗಿದ್ದು, ಜೂನ್ 22ರಂದು ಸ...
ದಕ್ಷಿಣಕನ್ನಡ: ಒಂದೇ ಅನಾಥಾಶ್ರಮದ 210 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿರುವ ಘಟನೆ ಜಿಲ್ಲೆಯ ಸಿಯೋನ್ ಅನಾಥಾಶ್ರಮದಲ್ಲಿ ಬೆಳಕಿಗೆ ಬಂದಿದೆ. ಜಿಲ್ಲೆಯಲ್ಲಿ ವ್ಯಾಪಕವಾಗಿ ಕೊರೊನಾ ಹರಡುತ್ತಿದೆ. ಈ ನಡುವೆ ಈ ಘಟನೆ ಜಿಲ್ಲೆಯ ಜನತೆಗೆ ಬಿಗ್ ಶಾಕ್ ನೀಡಿದೆ. ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗಂಡಿಬಾಗಿಲು ಗ್ರಾಮದಲ್ಲಿರುವ ಸಿಯೋನ್ ಅನಾಥಾಶ್...
ಬೆಳ್ತಂಗಡಿ: ಪಂಪ್ ಸ್ವಿಚ್ ಆನ್ ಮಾಡಲು ಹೋಗಿದ್ದ ತಾಯಿ ಹಾಗೂ ಮಗು ಇಬ್ಬರೂ ಆಕಸ್ಮಿವಾಗಿ ವಿದ್ಯುತ್ ತಗುಲಿ ದಾರುಣವಾಗಿ ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ಪಟ್ರಮೆ ಗ್ರಾಮದ ಬೋಳೋಡಿ ಕಜೆ ಎಂಬಲ್ಲಿ ನಡೆದಿದೆ. ಪಟ್ರಮೆ ಗ್ರಾಮದ ಕೋಡಂದೂರು ಮನೆಯ ಹರೀಶ್ ಗೌಡ ಎಂಬವರ ಪತ್ನಿ 30 ವರ್ಷ ವಯಸ್ಸಿನ ಗೀತಾ ಹಾಗೂ ಅವರ ಪುತ್ರ 4 ವರ್ಷ ವಯಸ್...
ದಕ್ಷಿಣ ಕನ್ನಡ: ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಕ್ರಮದ ಹಿನ್ನೆಲೆಯಲ್ಲಿ ರಸ್ತೆಯಲ್ಲಿ ವಿವಿಧ ಕಾರಣಗಳಿಗಾಗಿ ತಿರುಗಾಡುತ್ತಿದ್ದ ಸಾರ್ವಜನಿಕರಿಗೆ ಬೆಳ್ತಂಗಡಿ ಪೊಲೀಸರು ಲಾಠಿ ಬಿಸಿ ತೋರಿಸಿದ್ದಾರೆ. ಬೆಳ್ತಂಗಡಿ ಪೊಲೀಸ್ ಠಾಣೆ ಉಪನಿರೀಕ್ಷಕ ನಂದಕುಮಾರ್ ಎಂ.ಎಂ. ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದ್ದು, ಅನಗತ್ಯವಾಗಿ ಸುತ್ತಾಟ ನಡೆಸ...
ಬೆಳ್ತಂಗಡಿ: ಮನೆ ಬಿಟ್ಟು ಬಾ… ಮದುವೆಯಾಗೋಣ ಎಂದು ಪ್ರೇಮಿ ಕರೆದಿದ್ದು, ಇದಕ್ಕೆ ಪ್ರೇಯಸಿ ಒಪ್ಪದ ಕಾರಣ ಆಕೆಯ ಮನೆಗೆ ನುಗ್ಗಿದ ಯುವಕ ಆಕೆಗೆ ಚೂರಿಯಿಂದ ಇರಿದು ಹತ್ಯೆಗೆ ಯತ್ನಿಸಿದ ಘಟನೆ ಲಾಯಿಲ ಸಮೀಪದಲ್ಲಿ ಏಪ್ರಿಲ್ 6ರ ರಾತ್ರಿ ನಡೆದಿದೆ. ಪುಂಜಾಲಕಟ್ಟೆ ನಿವಾಸಿ 22 ವರ್ಷ ವಯಸ್ಸಿನ ಶಮೀರ್ ಎಂಬಾತ ಈ ಕೃತ್ಯ ಎಸಗಿದ ಯುವಕನಾಗಿದ್ದಾನೆ...