ಬೆಳ್ತಂಗಡಿ: ಪಿಕಪ್ ವಾಹನವನ್ನು ಅಡ್ಡಗಟ್ಟಿ, ದನ ಕಳ್ಳತನದ ಆರೋಪ ಹೊರಿಸಿ ಇಬ್ಬರು ಯುವಕರ ಮೇಲೆ ಉತ್ತರ ಪ್ರದೇಶ ಮಾದರಿಯಲ್ಲಿ ಹಲ್ಲೆ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ನಡೆದಿದ್ದು, ಕಾಂಗ್ರೆಸ್ ಕಾರ್ಯಕರ್ತ ಎನ್ನಲಾದ ಓರ್ವ ಸೇರಿದಂತೆ ಒಟ್ಟು ನಾಲ್ವರು ಆರೋಪಿಗಳನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ರಾಕ...
ಬೆಳ್ತಂಗಡಿ: ತಂದೆ ಚಲಾಯಿಸುತ್ತಿದ್ದ ಲಾರಿಯಡಿಗೆ ಮಗ ಬಿದ್ದು ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆಯೊಂದು ಮೂಡುಬಿದಿರೆಯಲ್ಲಿ ನಡೆದಿದ್ದು, ನಿನ್ನೆ ಸಂಜೆ ಈ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ಉಜಿರೆ ಅತ್ತಾಜೆ ನಿವಾಸಿ ಇಬ್ರಾಹಿಂ ಇಬ್ಬಿ ಅವರ ಪುತ್ರ, ಉಜಿರೆ ಹಳೆಪೇಟೆ ಬದ್ರುಲ್ ಹುದಾ ಮದರಸದ ಮೂರನೇ ತರಗತಿ ವಿದ್ಯಾರ್ಥಿ 8 ವರ...
ಬೆಳ್ತಂಗಡಿ: ಮರ ಕಡಿಯುತ್ತಿರುವ ವೇಳೆ ಮೈಮೇಲೆಯೇ ಮರ ಬಿದ್ದ ಪರಿಣಾಮ ಮೂವರು ಸಾವನ್ನಪ್ಪಿದ ದಾರುಣ ಘಟನೆಯೊಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಪಟ್ರಮೆ ಗ್ರಾಮದ ಅನಾರು ಬಳಿಯ ಕಾಯಿಲ ಸಮೀಪ ನಡೆದಿದೆ. ಪಟ್ರಮೆ ನಿವಾಸಿಗಳಾದ ಪ್ರಶಾಂತ್ (21), ಸ್ವಸ್ತಿಕ್ (23) ಮತ್ತು ಉಪ್ಪಿನಂಗಡಿಯ ಗಣೇಶ್ (38) ಮೃತಪಟ್ಟವರಾಗಿದ್ದು, ಇನ್ನಿಬ...
ಬೆಳ್ತಂಗಡಿ: ಗ್ರಾಮಪಂಚಾಯತ್ ಚುನಾವಣೆಯ ಮತ ಎಣಿಕೆಯ ಸಂದರ್ಭದಲ್ಲಿ ವಿಜಯೋತ್ಸವ ಆಚರಣೆಯ ವೇಳೆ ಕಿಡಿಗೇಡಿಗಳು ಪಾಕಿಸ್ತಾನ ಜಿಂದಾಬಾದ್ ಕೂಗಿರುವ ಘಟನೆ ನಡೆದಿದ್ದು, ಈ ಸಂಬಂಧಿ ವಿಡಿಯೋವೊಂದು ವೈರಲ್ ಆಗಿದೆ. ಎಸ್ ಡಿಪಿಐ ಹಾಗೂ ಬಿಜೆಪಿ ಕಾರ್ಯಕರ್ತರು ಜಮಾಯಿಸಿ ವಿಜಯೋತ್ಸವ ಆಚರಿಸುತ್ತಿದ್ದು, ಈ ವೇಳೆ ಎಸ್ ಡಿಪಿಐ ಕಾರ್ಯಕರ್ತರು ಜಿಂದಾಬಾದ್...
ನೆಲ್ಯಾಡಿ: ಗ್ರಾಮ ಪಂಚಾಯತ್ ಚುನಾವಣೆಗೆ ಸ್ಪರ್ಧಿಸಿದ್ದ ನೆಲ್ಯಾಡಿ ಗ್ರಾ.ಪಂ.ನ 2ನೇ ವಾರ್ಡ್ ನ ಅಭ್ಯರ್ಥಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದ್ದು, ತಡರಾತ್ರಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ನೆಲ್ಯಾಡಿ ಗ್ರಾಮದ ಮೊರಂಕಳ ನಿವಾಸಿ ಅಬ್ದುಲ್ ಹಮೀದ್ ಪೈಂಟರ್(60) ಹೃದಯಾಘಾತದಿಂದ ಮೃತಪಟ್ಟವರಾಗಿದ್ದಾರೆ. ಡಿಸೆಂಬರ್ ...
ನೆಲ್ಯಾಡಿ: ಕ್ಯಾನ್ಸರ್ ಪೀಡಿತ ಮಹಿಳೆಯೊಬ್ಬರ ಮನೆಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ವ್ಯಕ್ತಿಯೋರ್ವ ಕಂದಕ ನಿರ್ಮಿಸಿ ಆಕೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗದ ಪರಿಸ್ಥಿತಿಯನ್ನು ನಿರ್ಮಾಣ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ರೆಖ್ಯಾ ಗ್ರಾಮದ ಅರಸಿನಮಕ್ಕಿ ಪಂಚಾಯತ್ ...
ಬೆಳ್ತಂಗಡಿ: ಆರಂಬೋಡಿ ಗ್ರಾಮದಲ್ಲಿ ಗುರುವಾರ ಎಸೆಸೆಲ್ಸಿ ವಿದ್ಯಾರ್ಥಿಯೋರ್ವ ನಿಗೂಢವಾಗಿ ಸಾವನ್ನಪ್ಪಿರುವ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರಂಬೋಡಿ ಗ್ರಾಮದ ಕೋಡ್ಯೆಲು ಮನೆ ನಿವಾಸಿ ನಾರಾಯಣ ಶೆಟ್ಟಿ ಎಂಬವರ ಪುತ್ರ ಸಮರ್ಥ್(16) ಮೃತಪಟ್ಟ ಬಾಲಕನಾಗಿದ್ದಾನೆ ಈತ ಸಿದ್ಧಕಟ್ಟೆ ಗುಣಶ್ರೀ ಆಂಗ್ಲಮಾಧ್ಯಮ ಶಾಲೆಯ 10...
ಕೌಕ್ರಡಿ: ಬೆಂಗಳೂರು-ಮಂಗಳೂರು 75.NH ರಾಷ್ಟ್ರೀಯ ಹೆದ್ದಾರಿ ಕೌಕ್ರಡಿಯ ಪೆರಿಯಶಾಂತಿ ಎಂಬಲ್ಲಿ ಇಂದು ಅಪರಿಚಿತ ಯುವಕನ ಮೃತದೇಹವು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ರಸ್ತೆ ಬದಿಯಲ್ಲಿ ಅಪರಿಚಿತ ಯುವಕನ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು. ವ್ಯಕ್ತಿಯ ಮುಖ ಸುಟ್ಟ ರೀತಿಯಲ್ಲಿದ್ದು, ತನಿಖೆಯ ಬಳಿಕವಷ್ಟೇ ಮೃತ ದೇಹದ ಮಾಹಿತಿ ತಿಳಿ...
ಬೆಳ್ತಂಗಡಿ: ಬಾಡಿಗೆಯ ನೆಪದಲ್ಲಿ ಕರೆದು ಆಟೋ ಚಾಲಕನಿಗೆ ಚೂರಿಯಿಂದ ಇರಿದು ಹತ್ಯೆಗೆ ಯತ್ನಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನಿಡಿಗಲ್ ಸೀಟು ಎಂಬಲ್ಲಿ ನಡೆದಿದೆ. (adsbygoogle = window.adsbygoogle || []).push({}); ಇಲ್ಲಿನ ಉಜಿರೆ ಗ್ರಾಮದ ಗುರಿಪಳ್ಳ ಮಾಳಿಗೆ ಮನೆ ನಿವಾಸಿ ಸದಾನಂದ...