ವ್ಯಾಟಿಕನ್ ಸಿಟಿ: ಧರ್ಮಗುರು, ಮಾಜಿ ಪೋಪ್ ಬೆನೆಡಿಕ್ಟ್ XVI ಅವರು ಶನಿವಾರ ತಮ್ಮ 95 ನೇ ವಯಸ್ಸಿನಲ್ಲಿ ನಿಧನರಾದರು ಎಂದು ವ್ಯಾಟಿಕನ್ ಘೋಷಿಸಿದೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಬೆನೆಡಿಕ್ಟ್ XVI ಅವರು ವ್ಯಾಟಿಕನ್ನ ಮೇಟರ್ ಎಕ್ಲೆಸೀಯೆ ಮಾನಸ್ಟರಿಯಲ್ಲಿ ಇಂದು ಬೆಳಗ್ಗೆ 9:40ಕ್ಕೆ ನಿಧನರಾದರು ಎಂದು ವ್ಯಾಟಿಕನ್ ವಕ್ತಾರ ಮ್ಯಾಟಿಯೊ...