ಬೆಂಗಳೂರು: ಕಟ್ಟಡ ಉರುಳಿಸುವಾಗ ಪಿಲ್ಲರ್ ಕುಸಿದು ಇಬ್ಬರು ಕೂಲಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಮಹಾಲಕ್ಷ್ಮೀ ಲೇಔಟ್ ನ 10ನೇ ಕ್ರಾಸ್ ಬಳಿ ನಡೆದಿದೆ. ಪಶ್ಚಿಮ ಬಂಗಾಳದ ಕೂಲಿ ಕಾರ್ಮಿಕರಾದ ಇನಾಮ್ ಉಲ್ಲಾ, ಸಿರಾಜ್ ಉಲ್ಲಾ ಮೃತ ದುರ್ದೈವಿಗಳು. ರಾಜಾಜಿ ನಗರ ಮೆಟ್ರೋ ನಿಲ್ದಾಣದ ಬಳಿಯ ಕಟ್ಟಡವನ್ನು ಗುತ್ತಿಗೆದಾರ ಅಬು ಎಂಬುವವರು ತೆರ...
ಬೆಂಗಳೂರು: ಪಾರ್ಟಿ ಮಾಡುವ ನೆಪದಲ್ಲಿ ರೂಮ್ ಗೆ ಕರೆಸಿಕೊಂಡು ಕಾಶ್ಮೀರ ಮೂಲದ ಯುವತಿಯರ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಬೆಂಗಳೂರು ವಿವೇಕನಗರದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಖಾಸಗಿ ಕಂಪನಿಯಲ್ಲಿ ಸಹೋದ್ಯೋಗಿಗಳಾಗಿದ್ದ ಯುವಕರು, ತಮ್ಮ ಇಬ್ಬರು ಸ್ನೇಹಿತೆಯರನ್ನ ಪಾರ್ಟಿ ನೆಪದಲ್ಲಿ ಕರೆಸಿ ಅತ್ಯಾಚಾರಕ್ಕೆ ಯತ್ನಿಸಿ...
ಬೆಂಗಳೂರು: ಆಟೋ ಮತ್ತು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರೊಂದರ ಮಾಲಕರ ಹೆಸರು ಬಯಲಾಗಿದ್ದು, ಬಾಲಿವುಟ್ ನಟಿ ಶಿಲ್ಪಿ ಶೆಟ್ಟಿ ಹಾಗೂ ಆಕೆಯ ಪತಿ ಉದ್ಯಮಿ ರಾಜ್ ಕುಂದ್ರಾಗೆ ಸೇರಿದ ಕಾರು ಇದಾಗಿದೆ. AUDI R8 ಹೆಸರಿನ ಐಶಾರಾಮಿ ಕಾರು ಅಜಾಗರೋಕತೆಯ ಜಾಲನೆಯ ಮೂಲಕ ಆಟೋ ಹಾಗೂ ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾಗಿತ್ತ...