ಬೆಂಗಳೂರಿನ ಬೈಯಪ್ಪನಹಳ್ಳಿ ರೈಲು ನಿಲ್ದಾಣದ ಪ್ಲಾಸ್ಟಿಕ್ ಡ್ರಮ್ ನಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ಎರಡು ತಿಂಗಳ ಹಿಂದೆ ಯಶವಂತಪುರ ರೈಲು ನಿಲ್ದಾಣದ ಡ್ರಮ್ ನಲ್ಲಿ ಇದೇ ರೀತಿ ಮಹಿಳೆಯೊಬ್ಬರ ಶವ ಪತ್ತೆಯಾಗಿತ್ತು. ಸೋಮವಾರ ಬೆಳಗ್ಗೆ 11 ಗಂಟೆಯ ಸುಮಾರಿಗೆ ಮೂವರು ದುಷ್ಕರ್ಮಿಗಳು ಶವವಿರುವ ನೀಲಿ ಡ್ರಮ್ ಅನ್ನು ಆಟೋದಲ್ಲಿ ತಂದು ನಗರದ ...
ಬೆಂಗಳೂರು: ಪುಣೆಯ ಸೇರಮ್ ಇನ್ ಟಿಟ್ಯೂಟ್ ನಿಂದ ಕೊವಿಶೀಲ್ಡ್ ಲಸಿಕೆ ಹೊತ್ತ ವಿಶೇಷ ವಿಮಾನ ಸ್ಪೈಸ್ ಜೆಟ್ ದೇವನಹಳ್ಳಿ ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಲ್ಯಾಂಡ್ ಆಗಿದೆ. ಆದರೆ ಅಲ್ಲಿಂದ ವ್ಯಾಕ್ಸಿನ್ ಸೆಂಟರ್ ಗೆ ಬೇಜವಾಬ್ದಾಯಿಂದ ಸಾಗಿಸಲಾಗಿರುವ ಘಟನೆ ವರದಿಯಾಗಿದೆ. ವಿವಿಧ ರಾಜ್ಯಗಳಲ್ಲಿ ಕೊವಿಡ್ ಲಸಿಕೆಯನ್ನು ಸಂಬಂಧ ಪಟ್ಟ ಸಚಿವರು ಸ್...