ಮಂಗಳೂರು: ಬೆಂಗರೆ ಗ್ರಾಮದ ಜನರನ್ನು ಮೂಲಭೂತ ಸೌಕರ್ಯಗಳಿಂದ ವಂಚಿಸಿ ಕೇವಲ ಪ್ರವಾಸೋದ್ಯಮದ ಹೆಸರಲ್ಲಿ ಸ್ಥಳೀಯ ಜನರನ್ನು ಸಮುದ್ರದಿಂದ ಬೇರ್ಪಡಿಸುವ, ಶ್ರೀಮಂತರ ಮೋಜಿನಾಟಕೆ ಬೆಲೆಬಾಳುವ ಭೂಮಿಯನ್ನು ಖಾಸಗೀ ಕಂಪೆನಿಗಳಿಗೆ ಧಾರೆಯೆರೆಯುವ ಯೋಜನೆಯನ್ನು ವಿರೋಧಿಸಿ ಡಿವೈಎಫ್ಐ ಬೆಂಗರೆ ಗ್ರಾಮಸಮಿತಿಯಿಂದ ಬೆಂಗರೆ ಕಡಲ ಕಿನಾರೆಯಲ್ಲಿ ಪ್ರತಿಭ...