ಮಂಗಳೂರು: ಲಂಗರು ಹಾಕಿದ್ದ 3ಕ್ಕೂ ಅಧಿಕ ಬೋಟ್ ಗಳು ಬೆಂಕಿಗಾಹುತಿಯಾದ ಘಟನೆ ಇಂದು ಸಂಜೆ ಮಂಗಳೂರು ನಗರದ ಬೆಂಗ್ರೆ ಪ್ರದೇಶದಲ್ಲಿ ನಡೆದಿದೆ. ಬೆಂಗರೆಯಲ್ಲಿ ಹಲವು ಬೋಟ್ ಗಳು ಲಂಗರು ಹಾಕಿರುತ್ತವೆ. ಈ ಪೈಕಿ ಒಂದು ಬೋಟ್ ನಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿದೆ. ಬೆಂಕಿ ತಗಲಿದ್ದ ಬೋಟ್ ಗಳ ಹತ್ತಿರಲ್ಲಿದ್ದ ಇತರ ಬೋಟ್ ಗಳಿಗೂ ಬೆಂಕಿ ಹಬ್ಬ...