ನಿರಂಜನ್ ಪರ ಬೆಟ್ಟಿಂಗ್ ಗೆ ಒಂದು ಕೋಟಿಗೆ ಆಹ್ವಾನ ನೀಡಿದ್ದ ಪುರಸಭಾ ಸದಸ್ಯನ ಮನೆ ಮೇಲೆ ಪೊಲೀಸ್ ರೇಡ್ ಆಗಿದೆ. ಗುಂಡ್ಲುಪೇಟೆ ಪಟ್ಟಣ ಪುರಸಭಾ ಸದಸ್ಯ ಕಿರಣ್ ಗೌಡ ಮನೆ ಮೇಲೆ ಪೊಲೀಸ್ ಅಧಿಕಾರಿಗಳ ದಾಳಿ ನಡೆಸಿದ್ದು, ಕೋಟಿ ಬೆಟ್ಟಿಂಗ್ ವಿಡಿಯೋ ವೈರಲ್ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ. ನೆನ್ನೆಯಷ್ಟೇ ಬಿಜೆಪಿ ಅಭ್ಯರ್ಥಿ ಪರ ಕಿರಣ್ ...