ಬೇತುಲ್ : ಬಸ್ ಗೆ SUV ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸೇರಿದಂತೆ 11 ಜನರು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಮಧ್ಯಪ್ರದೇಶದ ಬೇತುಲ್ ಜಿಲ್ಲೆಯ ಜಲ್ಲಾರ್ ನಲ್ಲಿ ನಡೆದಿದೆ. ಜಿಲ್ಲಾ ಕೇಂದ್ರದಿಂದ ಸುಮಾರು 36 ಕಿ.ಮೀ. ದೂರದಲ್ಲಿರುವ ಭೈನ್ಸ್ ದೇಹಿ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ ಎಂದು ಬೇತುಲ್ ಪೊಲೀಸರು ತಿಳಿಸಿದ್...