ಬಾಗಲಕೋಟೆ: ಪತ್ನಿಯ ಮೇಲೆ ಹಲ್ಲೆ ನಡೆಸಲು ಹೋದ ಮಗನನ್ನು ತಡೆಯಲು ಬಂದ ತಂದೆಯೇ ಮಗನಿಂದ ಭೀಕರವಾಗಿ ಹತ್ಯೆಗೀಡಾದ ಘಟನೆ ಜಿಲ್ಲೆಯ ಹುನಗುಂಡ ತಾಲೂಕಿನ ಚೌಡ ಕಮಲದಿನ್ನಿ ಗ್ರಾಮದಲ್ಲಿ ನಡೆದಿದೆ. ಆರೋಪಿ ರಾಜೇಂದ್ರ ಎಂಬಾತ ಪತ್ನಿಯ ಮೇಲೆ ವಿಪರೀತ ಅನುಮಾನ ಹೊಂದಿದ್ದ ಪ್ರತೀ ದಿನ ಆಕೆಗೆ ಹಲ್ಲೆ ನಡೆಸುತ್ತಿದ್ದ. ನಿನ್ನೆ ರಾತ್ರಿ ಕೂಡ ಕಂಠಮಟ್ಟ ಮ...