ಕೊಣಾಜೆ: ಉಳ್ಳಾಲ ಕೊರಗಜ್ಜನ ಕಟ್ಟೆಯ ಕಾಣಿಕೆ ಹುಂಡಿಗೆ ಕಾಂಡಮ್ ಹಾಕಿದ ಪ್ರಕರಣದ ಬೆನ್ನಲ್ಲೇ ಕರಾವಳಿಯಲ್ಲಿ ಮತ್ತೊಂದು ಶಾಂತಿ ಕದಡುವ ಪ್ರಯತ್ನ ನಡೆದಿದ್ದು, ಕೊಣಾಜೆಯಲ್ಲಿ ಭಜನಾ ಮಂದಿರದ ಅಂಗಣವನ್ನು ಗಲೀಜು ಮಾಡುವ ಮೂಲಕ ಉದ್ದೇಶ ಪೂರ್ವಕ ಶಾಂತಿ ಕದಡಲು ಯತ್ನಿಸಲಾಗಿದೆ. ಕೊಣಾಜೆ ವಿವಿಯ ಆಡಳಿತ ಸೌಧದ ಕಟ್ಟಡದ ಬಳಿಯಿರುವ ಪರಂಡೆ ಪೂರ್ಣಗಿ...