ಆತ್ಮಸಾಕ್ಷಿ ಸತ್ತುಹೋಗಿರುವ ಕ್ರೂರ ಆಡಳಿತ ವ್ಯವಸ್ಥೆಯ ಕರಾಳ ಕಾನೂನುಗಳು ಮತ್ತು ನೀತಿಗಳ ವಿರುದ್ಧ #ಆತ್ಮನಿರ್ಭರ ಭಾರತದ ಸಾರ್ವಭೌಮ ಪ್ರಜೆಗಳು ಮತ್ತೊಮ್ಮೆ ಬೀದಿಗಿಳಿದಿದ್ದಾರೆ. ಕೋಟ್ಯಂತರ ಜನರ ಆಶೋತ್ತರಗಳನ್ನು ಬಿಂಬಿಸುವ, ಲಕ್ಷಾಂತರ ಜನರ ಹಕ್ಕೊತ್ತಾಯಗಳನ್ನು ಪ್ರತಿಪಾದಿಸುವ, ಸಮಸ್ತ ಪ್ರಜಾ ಸಮೂಹದ ಆತಂಕಗಳನ್ನು ಬಿಂಬಿಸುವ 27ರ ದೇಶವ್ಯಾಪ...
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ವಿವಾದಿತ ಕೃಷಿ ಕಾನೂನಿನ ವಿರುದ್ಧ ರೈತರ ಹೋರಾಟ ಮತ್ತೆ ತೀವ್ರತೆ ಪಡೆದುಕೊಂಡಿದ್ದು, ಇದೀಗ ರೈತರು ಪ್ರಬಲವಾದ ಹೋರಾಟಕ್ಕೆ ಮುಂದಾಗಿದ್ದು, ಸೆಪ್ಟಂಬರ್ 27ರಂದು ಭಾರತ್ ಬಂದ್ ಗೆ ರೈತ ಸಂಘಟನೆಗಳು ಕರೆ ನೀಡಿವೆ. ಈ ಬಗ್ಗೆ ಇಂದು ಸುದ್ದಿಗಾರರೊಂದಿಗೆ ...