ಬೆಂಗಳೂರು: ರಾಜ್ಯ ಮುಜರಾಯಿ ಇಲಾಖೆಯ ಮಹತ್ವಕಾಂಕ್ಷಿ ಯೋಜನೆಯಾದ ಕರ್ನಾಟಕ – ಭಾರತ್ ಗೌರವ್ ಕಾಶಿ ರೈಲು ಯಾತ್ರೆಯ ಮೂರನೇ ಟ್ರಿಪ್ ಗೆ ರಾಜ್ಯದ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ. ಬುಕ್ಕಿಂಗ್ ಈಗಾಗಲೇ ಪ್ರಾರಂಭವಾಗಿದ್ದು 300 ಕ್ಕೂ ಟಿಕೆಟ್ಗಳು ಭರ್ತಿಯಾಗಿವೆ ಎಂದು ಐಆರ್ ಸಿಟಿಸಿ ಅಧಿಕಾರಿಗಳು ತಿಳಿಸಿದ್ದಾರೆ. ನವೆಂಬರ...