ಬೆಂಗಳೂರು: ಕೇಂದ್ರ ಸರ್ಕಾರದ ವಿವಾದಿತ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಇಂದು ಭಾರತ್ ಬಂದ್ ನಡೆಯುತ್ತಿದ್ದು, ಇದೇ ವೇಳೆ ರಾಜ್ಯದಲ್ಲಿ ಬಂದ್ ನಡೆಯದಿದ್ದರೂ, ತೀವ್ರ ತರಹದ ಪ್ರತಿಭಟನೆ ನಡೆದಿದ್ದು, ರೈತರ ಪ್ರತಿಭಟನೆ ರಾಜ್ಯಾದ್ಯಂತ ತೀವ್ರತೆ ಪಡೆದುಕೊಂಡಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿಯಲ್ಲಿ ಭಾರತ್ ಬಂದ್ ಬೆಂಬಲಿಸಿ ಬೈಕ್ ಜಾ...
ನವದೆಹಲಿ: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಮೂರು ಕೃಷಿ ಕಾಯ್ದೆಗಳನ್ನುವಿರೋಧಿಸಿ ರೈತರು ಇಂದು ಭಾರತ್ ಬಂದ್ ನಡೆಸುತ್ತಿದ್ದು, ರೈತರ ಹೋರಾಟ ತೀವ್ರಗೊಂಡಿದ್ದು, ಘಾಜಿಪುರದಲ್ಲಿ ಹೆದ್ದಾರಿ ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ-ದೆಹಲಿ ಮಾರ್ಗದಲ್ಲಿ ಭಾರೀ ಸಂಚಾರ ದಟ್ಟಣೆ ಉಂಟಾಗಿದೆ ಎಂದು ತಿಳಿದು ಬಂದಿದ...
ಬೆಂಗಳೂರು: ನಾಳೆ ಭಾರತ ಬಂದ್ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಬಂದ್ ತೀವ್ರ ಸ್ವರೂಪದಲ್ಲಿರಲಿದೆ ಎಂದು ಹೇಳಲಾಗುತ್ತಿದೆ. ಹೀಗಾಗಿ ಬೆಂಗಳೂರಿನಲ್ಲಿ ನಾಳೆ ಟ್ರಾಫಿಕ್ ಜಾಮ್ ಆಗೋದು ಪಕ್ಕಾ ಎಂದು ಹೇಳಲಾಗ್ತಿದೆ. ಪ್ರತಿಭಟನಾ ಮೆರವಣಿಗೆ ಮೈಸೂರು ರಸ್ತೆ, ಕೆ.ಆರ್. ಪುರಂ, ಮಾಗಡಿ ರಸ್ತೆ, ಹೊಸೂರು ರಸ್ತೆಯಿಂದ ಬರಲಿದೆ. ಇದಲ್ಲದೇ ಬೆಂಗಳೂರಿನ ...
ಬೆಂಗಳೂರು: ಕೇಂದ್ರ ಕೃಷಿ ಕಾಯ್ದೆ ವಿರುದ್ಧ ಸೆ.27ರಂದು ರೈತ ಸಂಘಟನೆಗಳು ಕರೆ ನೀಡಿದ್ದು, ಕರ್ನಾಟಕದಲ್ಲಿ ಕೂಡ ಈ ಬಾರಿ ಬಂದ್ ತೀವ್ರವಾಗಿರಲಿದೆ ಎಂದು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ರೈತ ಮುಖಂಡರ ಸಭೆಯ ಬಳಿಕ ಮಾತನಾಡಿದ ಅವರು, ಭಾರತ್ ಬಂದ್ ಗೆ ಸಂಯುಕ್ತ ಕಿಸಾನ್ ಮೋರ್ಚಾ, ಕಬ್ಬು ಬೆಳೆಗಾರರ ಸಂ...
ಬೆಂಗಳೂರು: ಕರಾಳ ಕೃಷಿ ಕಾನೂನಿನ ವಿರುದ್ಧ ಇಂದು ರೈತರು ಭಾರತ್ ಬಂದ್ ನಡೆಸುತ್ತಿದ್ದು, ಈ ರೈತರ ಹೋರಾಟಕ್ಕೆ ಭಾರತೀಯ ವಿದ್ಯಾರ್ಥಿ ಸಂಘ(BVS) ಬೆಂಬಲ ಸೂಚಿಸಿದೆ. (adsbygoogle = window.adsbygoogle || []).push({}); ರೈತರು ಕರೆನೀಡಿರುವ 'ಭಾರತ್ ಬಂದ್'ಗೆ ಭಾರತೀಯ ವಿದ್ಯಾರ್ಥಿ ಸಂಘ ( BVS) ಕರ್ನಾಟಕ, ಸಂಪೂರ್...
ಬೆಂಗಳೂರು: ಭಾರತ ಬಂದ್ ನ ಬಿಸಿ ಕರ್ನಾಟಕಕ್ಕೂ ತಟ್ಟಿದ್ದು, ಕರ್ನಾಟಕದಾದ್ಯಂತ ಕರಾಳ ಕೃಷಿ ಕಾನೂನಿನ ವಿರುದ್ಧ ವ್ಯಾಪಕ ಪ್ರತಿಭಟನೆ ನಡೆಯುತ್ತಿದೆ. ರಾಜ್ಯ ಲಾರಿ ಮಾಲಕರ ಸಂಘ, ಓಲಾ-ಊಬರ್ ಚಾಲಕರ ಸಂಘ, ಬೀದಿಬದಿ ವ್ಯಾಪಾರಿಗಳ ಸಂಘ, ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದ ರೈತ ಸಂಘಟನೆ, ದಲಿತ ಸಂಘಟನೆಗಳು, ಆಟೊ ಯೂನಿಯನ್, ಜೈ ಭಾರತ್ ಚಾಲಕರ ಸಂಘ ...