ಮಂಗಳೂರು: ನಗರದ ಹಂಪನಕಟ್ಟೆ ವಿವಿ ಕಾಲೇಜಿನಲ್ಲಿ ನಾಳೆ ಆಯೋಜಿಸಿರುವ ‘ಭಾರತ ಮಾತಾ ಪೂಜಾ ದಿನ’ ಕಾರ್ಯಕ್ರಮವನ್ನು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ವಿರೋಧಿಸಿದೆ. ಈ ಕಾರ್ಯಕ್ರಮವನ್ನು ತಕ್ಷಣಕ್ಕೆ ಕೈಬಿಡುವಂತೆ ಕ್ಯಾಂಪಸ್ ಫ್ರಂಟ್ ಜಿಲ್ಲಾ ಸಮಿತಿಯು ದಕ್ಷಿಣ ಕನ್ನಡ ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಅವರಿಗೆ ಮನವಿ ನೀಡಿದೆ. ಇದೇ ವೇಳೆ...