ಭಾರತೀಯ ಕುಸ್ತಿ ಒಕ್ಕೂಟದ ಅಧ್ಯಕ್ಷ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ರನ್ನು ಲೈಂಗಿಕ ದೌರ್ಜನ್ಯ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ ಬಂಧಿಸಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳನ್ನು ಬೆಂಬಲಿಸಿ ಸಂಯುಕ್ತ ಕಿಸಾನ್ ಮೋರ್ಚಾ ರಾಷ್ಟ್ರವ್ಯಾಪಿ ಧರಣಿ ನಡೆಸಲು ಕರೆ ನೀಡಿದೆ. ಕುಸ್ತಿಪಟುಗಳನ್ನು ಬೆಂಬಲ...
ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆಯಲ್ಲಿ ಇತ್ತೀಚೆಗೆ ರೈತರ ಕುಮ್ಕಿ ಭೂಮಿಗೆ ಹಕ್ಕುಪತ್ರ ನೀಡುವಂತೆ ಹಾಗೂ ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಹಕ್ಕೊತ್ತಾಯ ಮಾತ್ರವೇ ನಡೆದಿದೆ. ಅದು ಸರಕಾರದ ವಿರುದ್ಧದ ಪ್ರತಿಭಟನೆಯಲ್ಲ ಎಂದು ಭಾರತೀಯ ಕಿಸಾನ್ ಸಂಘದ ಜಿಲ್ಲಾ ಘಟಕ ಹೇಳಿದೆ. ಮಂಗಳೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಸುದ್ದಿಗೋ...