ಕರ್ನಾಟಕ ದಲಿತ ಸಂಘರ್ಷ ಸಮಿತಿ "ಪ್ರೊಫೆಸರ್ ಕೃಷ್ಣಪ್ಪ ಸ್ಥಾಪಿತ" ಇದರ ಮಾಜಿ ಜಿಲ್ಲಾ ಸಂಚಾಲಕರು ಹಾಗೂ ಬಿಎಸ್ ಪಿ ಯ ಮೂಡಬಿದ್ರೆ ಉಸ್ತುವಾರಿ ಮತ್ತು ಎಸ್ ಸಿಡಿಸಿಸಿ ಬ್ಯಾಂಕ್ ಬಜಪೆಯ ಮಾಜಿ ನಿರ್ದೇಶಕರಾಗಿದ್ದ ಭಾಸ್ಕರ್ ಮಳವೂರು(67) ಇಂದು ನಿಧನರಾಗಿದ್ದಾರೆ. ಮೃತರು ಪತ್ನಿ ಮತ್ತು ಇಬ್ಬರು ಗಂಡು ಮಕ್ಕಳು ಹಾಗೂ ಇಬ್ಬರು ಹೆಣ್ಣು ಮಕ್ಕಳನ್...