ಲೇಖಕರು: ಭಾಸ್ಕರ್ ವಿಟ್ಲ ಬೋಧಿಸತ್ವ ಬಾಬಾ ಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ರವರು ಲಕ್ಷಾಂತರ ಅನುಯಾಯಿಗಳೊಂದಿಗೆ, ಮಹಾರಾಷ್ಟ್ರದ ನಾಗ್ಪರದಲ್ಲಿ (ದೀಕ್ಷಾ ಭೂಮಿ) ಬೌದ್ಧ ಧರ್ಮವನ್ನು ಸ್ವೀಕರಿಸಿದ ಐತಿಹಾಸಿಕ ದಿನ. ಈ ದಿನವನ್ನು ( 14-10-1956) ಧಮ್ಮ ದೀಕ್ಷಾ ದಿನ ಎಂದು ಸಂಭ್ರಮಿಸಲಾಗುತ್ತದೆ. ಜಾತಿ ಅಸಮಾನತೆ, ಜಾತಿ ದೌರ್ಜನ್...