ಭಟ್ಕಳ: ಹೊನ್ನಾವರ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವು ಸಂಭ್ರಮಿಸುತ್ತಿದ್ದ ವೇಳೆ ಇಲ್ಲಿನ ಶಂಶುದ್ದೀನ್ ವೃತ್ತದಲ್ಲಿ ಪಾಕಿಸ್ತಾನ ಧ್ವಜ ಹಾರಿಸಲಾಗಿದೆ ಎಂಬ ವದಂತಿಯ ಕುರಿತು ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಸ್ಪಷ್ಟನೆ ನೀಡಿದ್ದಾರೆ. ಕಾಂಗ್ರೆಸ್ ಬೆಂಬಲಿಗರು ಬಳಸಿದ ಧ್ವಜ ಪಾಕಿಸ್ತಾನದ ಧ್...
ಕಾರವಾರ: ಕೋಮು ಸಂಘರ್ಷ ಹುಟ್ಟಿಸಿ ಶಾಂತಿ ಕದಡಲು ಯತ್ನಿಸಿದ ಇಬ್ಬರು ಹಿಂದೂ ಕಾರ್ಯಕರ್ತರನ್ನು ಮುರುಡೇಶ್ವರ ಠಾಣೆ ಹಾಗೂ ಭಟ್ಕಳ ಠಾಣೆ ಪೊಲೀಸರು ಬಂಧಿಸಿದ್ದಾರೆ. ಶಿರಾಲಿಯ ನವೀನ್ ಸೋಮಯ್ಯ ನಾಯ್ಕ ಹಾಗೂ ನವೀನ್ ವೆಂಕಟೇಶ ನಾಯ್ಕ ಬಂಧಿತ ಆರೋಪಿಗಳಾಗಿದ್ದಾರೆ. ನವೀನ್ ಸೋಮಯ್ಯ ನಾಯ್ಕನಿಗೆ, ನವೀನ್ ವೆಂಕಟೇಶ ನಾಯ್ಕೆ ಕೀ ಚೈನ್ ನಿಂದ ತಲೆಗೆ ಹ...
ಭಟ್ಕಳ: ಮಹಿಳೆಯೊಬ್ಬರನ್ನು ನಿರ್ಜನ ಪ್ರದೇಶದಲ್ಲಿ ಅತ್ಯಾಚಾರ ನಡೆಸಿ ಹತ್ಯೆ ಮಾಡಿರುವ ಘಟನೆ ತಾಲೂಕಿನ ಗುಳ್ಮಿ ಸಮೀಪದ ತಲಾಂದ್ ಗುಡ್ಡದಲ್ಲಿ ನಡೆದಿದೆ. ಮಂಗಳವಾರ ಬೆಳಗ್ಗೆ ಮಹಿಳೆಯೊಬ್ಬರು ಈ ಸ್ಥಳದಿಂದ ಹಾದು ಹೋಗುತ್ತಿದ್ದ ವೇಳೆ ದುರ್ವಾಸನೆ ಬರುತ್ತಿದ್ದು, ಕೂಡಲೇ ಅವರು ಸಮೀಪದ ಪಂಚಾಯತ್ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ಹೀಗಾಗಿ ಈ...