ಚಾಮರಾಜನಗರ: ರಸ್ತೆ ಅಪಘಾತದಲ್ಲಿ ಮೂವರು ದಾರುಣವಾಗಿ ಸಾವನ್ನಪ್ಪಿದ ಘಟನೆ ಶುಕ್ರವಾರ ಮುಂಜಾನೆ ತಾಲ್ಲೂಕಿನ ಸುವರ್ಣಾವತಿ ಜಲಾಶಯದ ಬಳಿಯ ಗುಡಿಬೋರೆ ಎಂಬಲ್ಲಿ ನಡೆದಿದೆ. ತಮಿಳುನಾಡು ನೋಂದಣಿಯ ಟೆಂಪೋ ಟ್ರಾವೆಲರ್ ಅಪಘಾತಕ್ಕೀಡಾಗಿದ್ದು, ಪರಿಣಾಮವಾಗಿ ಮೂವರು ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ. ಘಟನೆಯಲ್ಲಿ 11 ಜನರು ಗಾಯಗೊಂಡಿದ್ದು, ಗಾ...