ರಾಯಚೂರು: ಪ್ರೀತಿಸಿ ವಿವಾಹವಾಗಿದ್ದ ಯುವತಿಯನ್ನು ತನ್ನಿಂದ ದೂರ ಮಾಡಿದರು ಎಂಬ ಬೇಸರದಿಂದ ಯುವಕನೋರ್ವ ಫೇಸ್ ಬುಕ್ ಲೈವ್ ಗೆ ಬಂದು ಬಳಿಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಯಚೂರಿನ ಗಾಣದಾಳದಲ್ಲಿ ನಡೆದಿದೆ. ಭೀಮೇಶ್ ನಾಯಕ್ ಆತ್ಮಹತ್ಯೆಗೆ ಶರಣಾಗಿರುವ ಯುವಕನಾಗಿದ್ದು, ಈತ ಸಂಧ್ಯಾ ಎಂಬ ಯುವತಿಯನ್ನು ಪ್ರೀತಿಸುತ್ತಿದ್ದು, ಇವರಿಬ್ಬರು ಮದ...