ಭೋಪಾಲ್: ಚಿತ್ರ ವಿಚಿತ್ರ ಘಟನೆಗಳಿಗೆ ಭೋಪಾಲ್ ಸದಾ ಸುದ್ದಿಯಾಗುತ್ತಿರುತ್ತದೆ. ಇದೀಗ ಸೀತೆಯನ್ನು ಅಗ್ನಿಪರೀಕ್ಷೆಗೊಳಪಡಿಸಿದಂತೆಯೇ ಅತ್ತೆಯೋರ್ವಳು ತನ್ನ ಸೊಸೆಯನ್ನು ಕೆಂಡದ ಮೇಲೆ ನಡೆಸಿದ ಅಮಾನವೀಯ ಘಟನೆ ಮಧ್ಯಪ್ರದೇಶದ ಛಿಂದ್ವಾಡದ ಮಾವೋ ವ್ಯಾಪ್ತಿಯ ರಾಮಾಕೋನಾ ಗ್ರಾಮದಲ್ಲಿ ನಡೆದಿದೆ. ಆಗಸ್ಟ್ 17ರಂದು ಅತ್ತೆಯು ತನ್ನ ಸೊಸೆಯನ್ನು ಬಾಬ...