ಭೋಪಾಲ್: ಆಸ್ಪತ್ರೆಯವರು ಆ್ಯಂಬುಲೆನ್ಸ್ ಒದಗಿಸದ ಹಿನ್ನೆಲೆಯಲ್ಲಿ ಮಗಳ ಮೃತಹದೇಹವನ್ನು ತಂದೆ ಸುಮಾರು 70 ಕಿ.ಮೀ. ದೂರದಲ್ಲಿರುವ ತಮ್ಮ ಗ್ರಾಮಕ್ಕೆ ಬೈಕ್ ನಲ್ಲಿ ಸಾಗಿಸಿದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಮಧ್ಯಪ್ರದೇಶದ ಶಹದೋಲ್ ನಿಂದ ಸುಮಾರು 70 ಕಿ.ಮೀ. ದೂರದಲ್ಲಿರುವ ಗ್ರಾಮದ ನಿವಾಸಿ ಲಕ್ಷ್ಮಣ್ ಸಿಂಗ್ ಅವರ ಮಗಳು ಮಾಧುರಿ ಸೋಮವಾರ...
ಭೋಪಾಲ್: ಭೀಕರ ರಸ್ತೆ ಅಪಘಾತವೊಂದರಲ್ಲಿ 6 ಜನರು ದಾರುಣವಾಗಿ ಸಾವನ್ನಪ್ಪಿ 2 ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಮಧ್ಯಪ್ರದೇಶದ ಛಿಂದ್ವಾರ ಜಿಲ್ಲೆಯಲ್ಲಿ ನಡೆದಿದ್ದು, ಕಾರಿಗೆ ಲಾರಿಯೊಂದು ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ನಡೆದಿದೆ. ಮೃತಪಟ್ಟವರೆಲ್ಲ ಮಹಾರಾಷ್ಟ್ರದ ನಾಗ್ಪುರ ನಿವಾಸಿಗಳಾಗಿದ್ದಾರೆಂದು ತಿಳಿದು ಬಂದಿದ್ದು...
ಭೋಪಾಲ್: ಮಳೆಗಾಗಿ ಆರು ವರ್ಷ ವಯಸ್ಸಿನ ಅಪ್ರಾಪ್ತ ವಯಸ್ಸಿನ ಬಾಲಕಿಯರನ್ನು ಬೆತ್ತಲೆ ಮೆರವಣಿಗೆ ಮಾಡಿಸಿರುವ ಆಘಾತಕಾರಿ ಘಟನೆ ಮಧ್ಯಪ್ರದೇಶದ ಬುಂದೇಲಖಂಡದ ದಾಮೋಹ್ ಜಿಲ್ಲೆಯಲ್ಲಿ ನಡೆದಿದ್ದು, ಈ ಸಂಬಂಧ ಸ್ವಯಂ ಪ್ರೇರಿತ ದೂರು ದಾಖಲಾಗಿದೆ. ದಾಮೋಹ್ ಜಿಲ್ಲೆಯ ಜುಬೇರಾ ಪೊಲೀಸ್ ಠಾಣೆ ವ್ಯಾಪ್ತಿಯ ಬನಿಯಾ ಎಂಬಲ್ಲಿ ಸಾರ್ವಜನಿಕವಾಗಿ ಅಪ್ರಾಪ್...
ಭೋಪಾಲ್: ದಂತ ವೈದ್ಯನ ನಿರ್ಲಕ್ಷ್ಯದಿಂದಾಗಿ ವೃದ್ಧರೋರ್ವರು ಅಪಾಯದಲ್ಲಿ ಸಿಲುಕಿದ ಘಟನೆ ಮಧ್ಯಪ್ರದೇಶದ ರಾಜಧಾನಿ ಭೋಪಾಲ್ ನಲ್ಲಿ ನಡೆದಿದ್ದು, ದಂತ ಕಸಿ ಮಾಡುತ್ತಿದ್ದ ವೇಳೆ ವೈದ್ಯರು ನಿರ್ಲಕ್ಷ್ಯವಹಿಸಿದ್ದರಿಂದಾಗಿ ನಡೆಯಬಾರದ ಘಟನೆಯೇ ನಡೆದು ಹೋಗಿತ್ತು. ಭೋಪಾಲ್ ನ ಖಾಸಗಿ ಕ್ಲಿನಿಕ್ ಗೆ ವೃದ್ಧರೊಬ್ಬರು ದಂತ ಕಸಿಗಾಗಿ ತೆರಳಿದ್ದಾರೆ...
ಭೋಪಾಲ್: ಮೊಬೈಲ್ ಕಳ್ಳತನ ಪ್ರಕರಣದಿಂದ ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದ ಸಿನಿಮೀಯ ಘಟನೆಯೊಂದು ನಡೆದಿದೆ. ಜನವರಿ 2ರಂದು 18 ವರ್ಷದ ಯುವತಿಯೊಬ್ಬಳು ತನ್ನ ಬೆಳ್ಳಿ ಆಭರಣಗಳು, ನಗದು ಹಾಗೂ ತನ್ನ ಮೊಬೈಲ್ ಕಳವು ಆಗಿರುವುದಾಗಿ ದೂರು ನೀಡಿದ್ದಳು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿದ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್...