ಅಹ್ಮದಾಬಾದ್: ಗುಜರಾತ್ ಸಿಎಂ ಸ್ಥಾನಕ್ಕೆ ಶನಿವಾರ ವಿಜಯ್ ರೂಪಾನಿ ಅವರು ರಾಜೀನಾಮೆ ಸಲ್ಲಿಸಿದ ಬಳಿಕ ಇದೀಗ ನೂತನ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಅವರ ಹೆಸರನ್ನು ಅಧಿಕೃತವಾಗಿ ಘೋಷಿಸಲಾಗಿದೆ. ಭಾನುವಾರ ಗಾಂಧಿನಗರದಲ್ಲಿರುವ ಭಾರತೀಯ ಜನತಾ ಪಕ್ಷದ ಶಾಸಕಾಂಗ ಸಭೆಯಲ್ಲಿ ನಡೆದ ಸುದೀರ್ಘ ಚರ್ಚೆಯ ಬಳಿಕ ಭೂಪೇಂದ್ರ ಪಟೇಲ್ ಅವರ ಹೆಸರನ್ನು...