ವಯಾಕಾಂ18ರ ಮುಂಚೂಣಿಯ ಆನ್-ಡಿಮ್ಯಾಂಡ್ ಸ್ಟ್ರೀಮಿಂಗ್ ಪ್ಲಾಟ್ಫಾರಂ ವೂಟ್ 8 ಸೀಸನ್ ಗಳಿಂದ ಅಭೂತಪೂರ್ವ ಯಶಸ್ಸು ಗಳಿಸಿದ ಬಿಗ್ ಬಾಸ್ ಕನ್ನಡದ ಒಟಿಟಿ ಆವೃತ್ತಿಯನ್ನು ಪ್ರಸಾರ ಮಾಡಲು ಸಜ್ಜಾಗಿದೆ. ಕನ್ನಡದ ಖ್ಯಾತ ನಟ `ಅಭಿನಯ ಚಕ್ರವರ್ತಿ’ ಕಿಚ್ಚ ಸುದೀಪ ಈ ಕಾರ್ಯಕ್ರಮವನ್ನು ಹೊಚ್ಚಹೊಸ ಉತ್ಸಾಹಕರ ಮಾದರಿಯಲ್ಲಿ ಆಯೋಜಿಸಲಿದೆ. ಈ ಕಾರ್ಯಕ್...