ಬೆಂಗಳೂರು: ಬಿಗ್ ಬಾಸ್ ಸ್ಪರ್ಧಿ ಜಯಶ್ರೀ ಮಾಗಡಿ ರಸ್ತೆಯ ಪ್ರಗತಿ ಲೇ ಔಟ್ನಲ್ಲಿರುವ ಸಂಧ್ಯಾಕಿರಣ ವೃದ್ಧಾಶ್ರಮದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆ ನಡೆದಿದ್ದು, ಈ ಹಿಂದೆಯೂ ತಾವು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿಕೊಂಡಿದ್ದ ಜಯಶ್ರೀ ಇದೀಗ ಆತ್ಮಹತ್ಯೆಗೆ ಶರಣಾಗಿದ್ದಾರೆ. ...