ಮುಂಬೈ: ವಿವಾದದ ಕಾರ್ಯಕ್ರಮ ಎಂದೇ ಕರೆಯಲ್ಪಡುವ ಬಿಗ್ ಬಾಸ್ ಇದೀಗ ಮತ್ತೊಂದು ವಿವಾದವನ್ನು ಹುಟ್ಟು ಹಾಕಿದ್ದು, ಹಿಂದಿಯ ಬಿಗ್ ಬಾಸ್ ಕಾರ್ಯಕ್ರಮದಲ್ಲಿ ಕ್ಯಾಮರ ಮುಂದೆಯೇ ಲೈಂಗಿಕ ಕ್ರಿಯೆ ನಡೆಸಲಾಗಿದೆ ಎಂದು ಸ್ಪರ್ಧಿಯೋರ್ವರು ಆರೋಪಿಸಿದ್ದಾರೆ. ಒಟಿಟಿ ಫ್ಲಾಟ್ ಫಾರ್ಮ್ ನಲ್ಲಿ ಪ್ರಸಾರವಾಗುತ್ತಿರುವ ಹಿಂದಿಯ ಬಿಗ್ ಬಾಸ್ ಮಿನಿ ಸೀಸನ್ ನಲ...