ಬಿಹಾರ: ತರಗತಿಯಲ್ಲಿ ವಿದ್ಯಾರ್ಥಿಗಳು ಕುಳಿತಿದ್ದ ಸಂದರ್ಭದಲ್ಲಿ ಶಿಕ್ಷಕಿಯೊಬ್ಬರು ಮಕ್ಕಳ ಎದುರೇ ನಿದ್ದೆಗೆ ಜಾರಿದ ಘಟನೆ ನಡೆದಿದ್ದು, ಈ ಸಂಬಂಧ ವಿಡಿಯೋವೊಂದು ಸೋಶಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿದೆ. ಸೋಶಿಯಲ್ ಮೀಡಿಯಾಗಳಲ್ಲಿ ವೈರಲ್ ಆಗುತ್ತಿರುವ ವಿಡಿಯೋದಲ್ಲಿ ಶಿಕ್ಷಕಿಯು ಕುರ್ಚಿಯ ಮೇಲೆ ಕುಳಿತು ಗಾಢ ನಿದ್ದೆ ಮಾಡುತ್ತಿದ್ದರೆ, ...