ಹರ್ಯಾಣದಲ್ಲಿ ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ದಿಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹಾಗೂ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ತಿರಂಗ ಯಾತ್ರೆ ನಡೆಸಲಿದ್ದಾರೆ. ಇಂದು ಜಿಂದ್ ಜಿಲ್ಲೆಯಲ್ಲಿ ಈ ಯಾತ್ರೆ ನಡೆಯಲಿದೆ. ಈ ಕುರಿತು ಮಾತನಾಡಿದ ಎಎಪಿಯ ಹರಿಯಾಣ ಘಟಕದ ಮುಖ್ಯಸ್ಥ ಸುಶೀಲ್ ಕುಮಾರ್ ಗುಪ್ತಾ, ಈ ಕಾರ...
ಪಾಟ್ನ: ಬಿಹಾರದ ವೈಶಾಲಿಯಲ್ಲಿ ನಡೆದ ಭೀಕರ ಅಪಘಾತದಲ್ಲಿ 7 ಮಕ್ಕಳ ಸಹಿತ 15 ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಭಾನುವಾರ ನಡೆದಿದೆ. ರಸ್ತೆ ಬದಿಯ ಜನವಸತಿ ಪ್ರದೇಶಕ್ಕೆ ಟ್ರಕ್ ನುಗ್ಗಿದ ಪರಿಣಾಮ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಘಟನೆಯಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ನಾಲ್ವರನ್ನು ಉಪವಿಭಾಗದ ಆಸ್ಪತ್ರೆಗೆ ದಾಖಲಿ...
ಪಾಟ್ನಾ: ಅತ್ತಿಗೆಯೊಂದಿಗಿನ ಅಕ್ರಮ ಸಂಬಂಧವನ್ನು ವಿರೋಧಿಸಿದ ಪತ್ನಿಯ ತಲೆ ಕಡಿದು ಕೊಲೆ ಮಡಿ ಶವವನ್ನು ತುಂಡು ತುಂಡಾಗಿ ಕತ್ತರಿಸಿ ಎಸೆದಿರುವ ಘಟನೆ ಬಿಹಾರದ ಗೋಪಾಲ್ ಗಂಜ್ ಜಿಲ್ಲೆಯ ಮಿರ್ ಗಂಜ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸಂಜು ದೇವಿ ಮೃತ ಮಹಿಳೆ ಎಂದು ಗುರುತಿಸಲಾಗಿದೆ. ವಿಜಯ್ ಗೊಂಡ್ ಅವರನ್ನು ಸಂಜು ದೇವಿ ವಿವಾಹವಾಗ...
ಬಿಹಾರ: ಬಿಹಾರದ ಕತಿಹಾರ್ ಜಿಲ್ಲೆಯಲ್ಲಿ ವಿಚಿತ್ರ ಮಗುವಿನ ಜನನವಾಗಿದೆ. ಇಲ್ಲಿನ ಕತಿಹಾರ್ನ ಸದರ್ ಸರ್ಕಾರಿ ಆಸ್ಪತ್ರೆಯಲ್ಲಿ ಮಹಿಳೆಯೋರ್ವಳು ನಾಲ್ಕು ಕೈ ಮತ್ತು ನಾಲ್ಕು ಕಾಲುಗಳಿರುವ ಮಗುವಿಗೆ ಜನ್ಮ ನೀಡಿದ್ದಾರೆ. ಕತಿಹಾರ್ ನ ಮುಫಸಿಲ್ ಪೊಲೀಸ್ ಠಾಣಾ ವ್ಯಾಪ್ತಿಯ ಹಫ್ಲಗಂಜ್ ಗ್ರಾಮದ ನಿವಾಸಿ ರಾಜು ಸಾಹ್ ಅವರ ಪತ್ನಿ ನಿನ್ನೆ ಈ ...
ಬೆತಿಯಾ: ಬಿಹಾರದಲ್ಲಿ ಕಳೆದ ಎರಡು ದಿನಗಳಲ್ಲಿ ಕನಿಷ್ಠ 16 ಮಂದಿ ನಿಗೂಢವಾಗಿ ಮೃತಪಟ್ಟಿದ್ದು, ಕಳ್ಳಭಟ್ಟಿ ಸೇವನೆಯಿಂದ ಈ ದುರಂತ ನಡೆದಿರಬಹುದೆಂದು ಅಧಿಕಾರಿಗಳು ತಿಳಿಸಿದ್ದಾರೆ. ಪಶ್ಚಿಮ ಚಂಪಾರನ್ ಜಿಲ್ಲಾಡಳಿತವು ನೀಡಿದ ಮಾಹಿತಿಯ ಪ್ರಕಾರ, ಸಾವಿಗೆ ಮುಂಚಿತವಾಗಿ ಮದ್ಯ ಸೇವಿಸಿರುವುದನ್ನು ಮೃತಪಟ್ಟಿರುವ ನಾಲ್ವರ ಕುಟುಂಬ ಸದಸ್ಯರು ಖಚಿತಪ...
ಪಾಟ್ನಾ: ಬಿಹಾರ ರಾಜ್ಯದ 243 ವಿಧಾನಸಭಾ ಕ್ಷೇತ್ರಗಳಿಗೆ ಮೂರು ಹಂತದಲ್ಲಿ ಚುನಾವಣೆ ನಡೆಯಲಿದ್ದು, ಇಂದು 71 ಕ್ಷೇತ್ರಗಳಿಗೆ ಮತದಾನ ಪ್ರಕ್ರಿಯೆ ಆರಂಭಗೊಂಡಿದೆ. (adsbygoogle = window.adsbygoogle || []).push({}); ಸುಮಾರು 2 ಕೋಟಿಗೂ ಅಧಿಕ ಮತದಾರರು ಒಟ್ಟು 1066 ಅಭ್ಯರ್ಥಿಗಳಿಗೆ ಮತದಾನ ಮಾಡಲಿದ್ದಾರೆ. ಕೊ...