ಪಾಟ್ನಾ: ಅಕ್ರಮ ಶಸ್ತ್ರಾಸ್ತ್ರದ ತಪಾಸಣೆಗೆ ತೆರಳಿದ್ದ ಪೊಲೀಸ್ ತಂಡದ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ ಘಟನೆ ಬಿಹಾರದ ಸೀತಮರ್ಹಿ ಜಿಲ್ಲೆಯಲ್ಲಿ ನಡೆದಿದ್ದು, ಘಟನೆಯಲ್ಲಿ ಓರ್ವ ಸಬ್ ಇನ್ಸ್ ಪೆಕ್ಟರ್ ಸಾವನ್ನಪ್ಪಿ ಹಲವು ಪೊಲೀಸರು ಗಾಯಗೊಂಡಿದ್ದಾರೆ. ದಿನೇಶ್ ಶಾ ಮೃತಪಟ್ಟ ಸಬ್ ಇನ್ಸ್ ಪೆಕ್ಟರ್ ಆಗಿದ್ದು, ಚೌಕಿದಾರ್ ಲಾಲ್ ಬಾವ...