ಮಂಗಳೂರು: ಭೀಕರ ರಸ್ತೆ ಅಪಘಾತವೊಂದರಲ್ಲಿ ಸ್ಕೂಟರ್ ಸವಾರ ದಾರುಣವಾಗಿ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ನಂತೂರು ಸಮೀಪದ ಬಿಕರ್ನಕಟ್ಟೆ ಎಂಬಲ್ಲಿ ನಡೆದಿದ್ದು, ಲಾರಿ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರನ ದೇಹ ಛಿದ್ರಛಿದ್ರವಾಗಿದೆ. ಸದ್ಯ ದೊರಕಿದ ಮಾಹಿತಿಯ ಪ್ರಕಾರ, ಉಳಾಯಿಬೆಟ್ಟು ನಿವಾಸಿ ದಯಾನಂದ ಎಂಬವರು ...