ಬೆಂಗಳೂರು: ಮತದಾನದ ಪ್ರಮಾಣವನ್ನು ಉತ್ತೇಜಿಸುವ ಹಾಗೂ ಸಮಾಜದ ವಿವಿಧ ವರ್ಗಗಳಲ್ಲಿ ವ್ಯಾಪಕ ಜಾಗೃತಿ ಮೂಡಿಸುವ ಸಲುವಾಗಿ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ, ಕರ್ನಾಟಕ, ಬೆಂಗಳೂರು ನಗರ ಜಿಲ್ಲಾಡಳಿತ ಮತ್ತು ಬಿಬಿಎಂಪಿ ವತಿಯಿಂದ ಹಮ್ಮಿಕೊಳ್ಳಲಾಗಿರುವ ವಿಶೇಷ ಚೇತನರು, ತೃತೀಯಲಿಂಗಿಗಳಿಂದ ಮತದಾನದ ಜಾಗೃತಿಯ ವಿಶೇಷ ರ್ಯಾಲಿಗೆ ಗುರುವಾರ ರಾಜಭವ...