ಮಂಗಳೂರಿನ ಪುರಾಣ ಪ್ರಸಿದ್ದ, ಐತಿಹಾಸಿಕ ಕದ್ರಿ ದೇಗುಲದ ಆವರಣದ ಕಡೆ ಬಂದ ಮೂವರು ಅಪರಿಚಿತ ಯುವಕರನ್ನು ಪೊಲೀಸರು ವಶಪಡಿಸಿಕೊಂಡ ಘಟನೆ ನಡೆದಿದೆ. ವಶಕ್ಕೊಳಗಾದ ಯುವಕರು ಮಂಗಳೂರಿನವರೇ ಆಗಿದ್ದಾರೆ. ಮೂವರು ಅನ್ಯಕೋಮಿನ ಯುವಕರು ರಾತ್ರಿ ಬೈಕ್ ನೊಂದಿಗೆ ಕದ್ರಿ ದೇವಾಲಯದ ಆವರಣದ ಕಡೆ ಬಂದಿದ್ದಾರೆ. ಇವರನ್ನು ಕಂಡು ಸ್ಥಳದಲ್ಲಿ ಜನ ಜಮಾಯಿಸಿ...
ಪಾರ್ಕ್ ಮಾಡಿದ್ದ ಬೈಕನ್ನು ಕಳ್ಳತನ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಾಣಿ ಎಂಬಲ್ಲಿ ನಡೆದಿದೆ. ಪೆರ್ಲಾಪುವಿನ ಮನೀಶ್ ಆಚಾರ್ಯ ಎಂಬುವವರು ತಮ್ಮ ಬೈಕಲ್ಲಿ ಮನೆಯಿಂದ ಹೊರಟು ಬಂಟ್ವಾಳ ತಾಲೂಕು ಮಾಣಿ ಗ್ರಾಮದ ಮಾಣಿ ಸಂತೆ ಮಾರುಕಟ್ಟೆ ಬಳಿ ಬೆಳಿಗ್ಗೆ ವಾಹನ ನಿಲ್ಲಿಸಿ ಮಂಗಳೂರಿಗೆ ಹೋಗಿದ್ದರು. ಮರಳಿ ಮಾಣಿ ಸಂತೆ...
ಬೆಂಗಳೂರು: ಬೈಕ್ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗಿದ್ದು, ಪರಿಣಾಮವಾಗಿ ಬೈಕ್ ಚಲಾಯಿಸುತ್ತಿದ್ದ ಯುವತಿ ಡ್ರೈನೇಜ್ ಗೆ ಬಿದ್ದು ಸಾವನ್ನಪ್ಪಿರುವ ದಾರುಣ ಘಟನೆ ಹೆಚ್.ಬಿ.ಆರ್.ಲೇಔಟ್ ನಗರದ ಮುಖ್ಯ ರಸ್ತೆಯಲ್ಲಿ ನಡೆದಿದೆ. ತಾರಾ ಬಡಾಯಿಕ್(21) ಎಂಬವರು ಮೃತಪಟ್ಟ ಯುವತಿ ಎಂದು ಗುರುತಿಸಲಾಗಿದೆ. ರಾತ್ರಿ ಸುಮಾರು 12:30ರ ವೇಳೆಗೆ ಸ್ಕೂಟರ್ ನ...
ನವದೆಹಲಿ: ಸಣ್ಣ ಮಕ್ಕಳನ್ನು ಬೈಕ್ ನಲ್ಲಿ ಕೂರಿಸಿಕೊಂಡು ಪ್ರಯಾಣಿಸುವವರಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಹೊಸ ರಸ್ತೆ ಸುರಕ್ಷತಾ ಮಾರ್ಗ ಸೂಚಿಯನ್ನು ಬಿಡುಗಡೆ ಮಾಡಿದೆ. ಈ ಹೊಸ ನಿಯಮದ ಪ್ರಕಾರ, 4 ವರ್ಷ ವಯಸ್ಸಿನೊಳಗಿನ ಮಕ್ಕಳನ್ನು ಬೈಕ್ ನ(ದ್ವಿಚಕ್ರ ವಾಹನ) ಹಿಂಬದಿಯಲ್ಲಿ ಕೂರಿಸಿಕೊಂಡು ಪ್ರಯಾಣಿಸುವವರು ಗಂಟೆಗ...
ಹೈದರಾಬಾದ್: ಅನಾರೋಗ್ಯದಿಂದ ಸಾವನ್ನಪ್ಪಿದ ಮಹಿಳೆಯವ ಮೃತದೇಹವನ್ನು ಸಾಗಿಸಲು ಅಂಬ್ಯುಲೆನ್ಸ್ ಸಿಗದ ಹಿನ್ನಲೆ ಕುಟುಂಬಸ್ಥರೇ ಅವರನ್ನು ಬೈಕ್ನಲ್ಲಿ ಹುಟ್ಟೂರಿಗೆ ಕರೆದು ತಂದಿರುವ ಘಟನೆ ಬೆಳಕಿಗೆ ಬಂದಿದೆ. ಆಂಧ್ರ ಪ್ರದೇಶದ ಶ್ರೀಕಾಕುಳಂನ ಮಂದಾಸ ಮಂಡಲ್ ಗ್ರಾಮದ 50 ವರ್ಷ ವಯಸ್ಸಿನ ಮಹಿಳೆ ಕೊವಿಡ್ ಟೆಸ್ಟ್ ಮಾಡಿಸಲಾಗಿತ್ತು. ಆದರೆ ಪರೀ...
ಭಾರತೀಯರು ಕೆಲವು ಸಮಯದಲ್ಲಿ ಮಾಡುವ ಸಾಹಸ ಯಾರಿಂದಲೂ ಮಾಡಲು ಸಾಧ್ಯವಿಲ್ಲ ಎನ್ನುವ ಮಟ್ಟಕ್ಕೆ ಇರುತ್ತದೆ. ಶಾರ್ಟ್ ಕಟ್ ನಲ್ಲಿ ಯಾವ ಕೆಲಸವನ್ನಾದರೂ ಮುಗಿಸುತ್ತಾರೆ ಮತ್ತು ತಮ್ಮ ಕೆಲಸ ಶಾರ್ಟ್ ಕಟ್ ನಲ್ಲಿ ಆಗದೇ ಹೋದರೆ ಸಾಕಷ್ಟು ಸಮಯ ನರಕ ಅನುಭವಿಸಲೇ ಬೇಕು ಎನ್ನುವಂತಾಗುತ್ತದೆ. ಇಷ್ಟೆಲ್ಲ ಪೀಠಿಕೆ ಯಾಕೆ ಗೊತ್ತಾ? ಸದ್ಯ ಸಾಮಾಜಿಕ ಜಾಲತ...
ಬೆಳ್ತಂಗಡಿ: ತನ್ನದೇ ಸ್ವಂತ ಕಚೇರಿ ಉದ್ಘಾಟನೆಗೆ ತೆರಳುತ್ತಿದ್ದ ಯುವಕನೋರ್ವ ರಸ್ತೆ ಅಪಘಾತದಲ್ಲಿ ಮೃತಪಟ್ಟ ದಾರುಣ ಘಟನೆ ಇಲ್ಲಿನ ಮಾಲಾಡಿ ಸಮೀಪ ಅರ್ಕುಲ ತಿರುವಿನಲ್ಲಿ ನಡೆದಿದೆ. ಬಂಟ್ವಾಳ ತಾಲೂಕಿನ ಮದ್ದ ನಿವಾಸಿ 28 ವರ್ಷ ವಯಸ್ಸಿನ ಮಾಝಿನ್ ಮೃತಪಟ್ಟ ಯುವಕನಾಗಿದ್ದು, ಸೋಮವಾರ ಮದ್ದಡ್ಕದಲ್ಲಿ ತನ್ನ ಹೊಸ ಕಚೇರಿ ಆರಂಭಿಸಲು ಅವರು ಹ...