ಚಿಕ್ಕಮಗಳೂರು: ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ ಶಾಲಾ ಕಟ್ಟಡ ಹರಾಜು ,ಮೇಲ್ಚಾವಣಿಗೆ ಬಳಸಿದ್ದ ಸಿಮೆಂಟ್ ಶೀಟುಗಳ ಮಾರಾಟ ಮಾಡಿದ್ದು, ಅವರನ್ನು ತಕ್ಷಣವೇ ಸೇವೆಯಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ. ಮೂಡಿಗೆರೆ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಗ್ರಾಮಸ್ಥರ...