ಉಡುಪಿ: ಶ್ರೀ ನಾರಾಯಣ ಗುರುಗಳಿಗೆ ಪಠ್ಯಪುಸ್ತಕದಲ್ಲಿ ಅಗೌರವ ತೋರಿದ ರೋಹಿತ್ ಚಕ್ರತೀರ್ಥ ವಿರುದ್ಧ ಉಡುಪಿ ಜಿಲ್ಲೆಯ ವಿವಿಧ ಬಿಲ್ಲವ ಸಂಘಟನೆಗಳು ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ, ಗೋ ಬ್ಯಾಕ್ ರೋಹಿತ್ ಚಕ್ರತೀರ್ಥ ಎಂದು ಘೋಷಣೆ ಕೂಗಿದ ಘಟನೆ ನಡೆದಿದೆ. ಕರ್ನಾಟಕ ರಾಜ್ಯ ಯಕ್ಷಗಾನ ಸಮ್ಮೇಳನಕ್ಕೆ ಆಗಮಿಸಿದ್ದ ರೋಹಿತ್ ಚಕ್ರ ವಿರುದ್...