ಮೈಸೂರು: ಮಹಾರಾಷ್ಟ್ರ ಹಾಗೂ ಕೇರಳ ಸೇರಿದಂತೆ ಹಲವು ರಾಜ್ಯಗಳಲ್ಲಿ ಹಕ್ಕಿ ಜ್ವರ ಕಂಡು ಬಂದಿದ್ದು, ಇದೇ ಸಂದರ್ಭದಲ್ಲಿ ಮೈಸೂರಿನಲ್ಲಿ ಹೈ ಅಲಾರ್ಟ್ ಘೋಷಿಸಲಾಗಿದೆ. ಪಕ್ಷಿ ಜ್ವರದ ಹಿನ್ನೆಲೆಯಲ್ಲಿ ರಂಗನತಿಟ್ಟು ಮೃಗಾಲಯ ಹಾಗೂ ಕೆರೆಗಳಲ್ಲಿ ಮುಂಜಾಗೃತೆ ಕ್ರಮವನ್ನು ಕೈಗೊಳ್ಳಲಾಗಿದೆ ಎಂದು ಮೈಸೂರು ಡಿಸಿಎಫ್ ಪ್ರಶಾಂತ್ ಕುಮಾರ್ ತಿಳಿಸಿದ್ದ...