ಚಾಮರಾಜನಗರ: ನೆರೆಯ ರಾಜ್ಯ ಕೇರಳದ ಕೊಟ್ಟಾಯಂ ಜಿಲ್ಲೆಯಲ್ಲಿ ಹಕ್ಕಿಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಗುಂಡ್ಲುಪೇಟೆ ತಾಲ್ಲೂಕಿನ ಗಡಿಭಾಗದಲ್ಲಿ ಪಶುಪಾಲನಾ ಇಲಾಖೆ ನಿಗಾವಹಿಸಿದ್ದರು ಸಹ ತಾಲ್ಲೂಕಿನ ಕಾಡಂಚಿನ ಗ್ರಾಮ ಮೇಲುಕಾಮನಹಳ್ಳಿ ಸುತ್ತಮುತ್ತಲಿನಲ್ಲಿ ಸಾಕು ಕೋಳಿಗಳು ಸಾಮೂಹಿಕವಾಗಿ ಮೃತವಾಗುತ್ತಿರುವುದರಿಂದ ಹ...
ಆಲಪ್ಪುಳ: ಕೇರಳದ ಆಲಪ್ಪುಳದಲ್ಲಿ ಮತ್ತೆ ಹಕ್ಕಿ ಜ್ವರ ಪತ್ತೆಯಾಗಿದ್ದು, ಪರಿಣಾಮವಾಗಿ ಕೋಳಿ ಹಾಗೂ ಬಾತುಕೋಳಿಗಳನ್ನು ನಾಶಪಡಿಸಲು ತಂಡ ರಚಿಸಲಾಗಿದೆ. ರೈತರೊಬ್ಬರು ಸಾಕಿದ ಸಾವಿರಾರು ಬಾತುಕೋಳಿಗಳು ಸಾವನ್ನಪ್ಪಿದ ಬಳಿಕ ಹಕ್ಕಿ ಜ್ವರ ಪ್ರಕರಣ ಬೆಳಕಿಗೆ ಬಂದಿದೆ. ಬಾತುಕೋಳಿಗಳು ಸಾವಿರಾರು ಸಂಖ್ಯೆಯಲ್ಲಿ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಭ...
ದಾವಣಗೆರೆ: ಕಳೆದ 8 ತಿಂಗಳಿನಿಂದ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಕೊಂಡಜ್ಜಿ ಪೌಲ್ಟ್ರಿ ಫಾರಂನಲ್ಲಿ 7ರಿಂದ 8 ಸಾವಿರ ಕೋಳಿಗಳು ಮೃತಪಟ್ಟಿರುವ ಘಟನೆ ನಡೆದಿದ್ದು, ಜಿಲ್ಲೆಯಲ್ಲಿ ಕೋಳಿ ಜ್ವರದ ಭೀತಿ ಸೃಷ್ಟಿಯಾಗಿದ್ದು, ನೆರೆಯ ಜಿಲ್ಲೆಯವರೂ ಆತಂಕಕ್ಕೀಡಾಗಿದ್ದಾರೆ. ಸತ್ತ ಕೋಳಿಗಳನ್ನು ಪ್ಲಾಸ್ಟಿಕ್ ಚೀಲಗಳಲ್ಲಿ ತುಂಬಿಸಿ ಕೊಂಡಜ್ಜಿ ...
ಮಾಸ್ಕೋ: ಮೇಲಿಂದ ಮೇಲೆ ಮನುಷ್ಯರ ಮೇಲೆ ಒಂದಲ್ಲ ಒಂದು ವೈರಾಣುವಿನಿಂದ ದಾಳಿ ನಡೆಯುತ್ತಲೇ ಇದೇ ಇದೆ. ಇದೀಗ ಹಕ್ಕಿ ಜ್ವರಕ್ಕೆ ಕಾರಣವಾಗುವ ಎಚ್5ಎನ್8 ಸೋಂಕು ಮನುಷ್ಯನಿಗೂ ಹರಡಿರುವ ಪ್ರಕರಣ ವಿಶ್ವದಲ್ಲಿಯೇ ಮೊದಲ ಬಾರಿಗೆ ಪತ್ತೆಯಾಗಿದೆ. ಹಕ್ಕಿ ಜ್ವರಕ್ಕೆ ಕಾರಣವಾಗುವ ಎಚ್5ಎನ್8 ಸೋಂಕು ರಷ್ಯಾದ ವ್ಯಕ್ತಿಗಳಿಗೆ ಹರಡಿರುವುದು ಪತ್ತೆಯಾ...
ಮಂಗಳೂರು: ಕೊರೊನಾ ವೈರಸ್ ನಡುವೆಯೇ ಹಕ್ಕಿ ಜ್ವರದ ಆತಂಕ ದೇಶಾದ್ಯಂತ ಮೂಡಿದೆ. ಇದೇ ಸಂದರ್ಭದಲ್ಲಿ ಮಂಗಳೂರಿನ ವಾಮಂಜೂರಿನ ಪಚ್ಚನಾಡಿ ಸಮೀಪದಲ್ಲಿ ಕಾಗೆಗಳು ಸತ್ತು ಬಿದ್ದಿರುವುದು ಪತ್ತೆಯಾಗಿದ್ದು, ಜನರಲ್ಲಿ ಆತಂಕ ಮನೆ ಮಾಡಿದೆ. ಪಚ್ಚನಾಡಿಯ ಡಂಪಿಂಗ್ ಯಾರ್ಡ್ ಸಮೀಪದ ರುದ್ರಭೂಮಿಗೆ ಹೋಗುವ ದಾರಿಯಲ್ಲಿ ಮೂರು ಕಾಗೆಗಳು ಸತ್ತು ಬಿದ್ದಿವೆ ಎ...
ಉಡುಪಿ: ನೆರೆಯ ರಾಜ್ಯಗಳಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಹಕ್ಕಿ ಜ್ವರ ಹರಡದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವ ಬಗ್ಗೆ ಹಾಗೂ ಹಕ್ಕಿ ಜ್ವರ ಲಕ್ಷಣಗಳನ್ನು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ವಿವರಿಸಿದರು. ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಕ್ಕಿ ಜ್ವರದ ಕುರಿತು ನಡೆದ ಜಿಲ್ಲಾ ಮಟ್ಟದ ...
ಶಿವಮೊಗ್ಗ: ಹಕ್ಕಿ ಜ್ವರ ಹಿನ್ನೆಲೆಯಲ್ಲಿ ಸಾರ್ವಜನಿಕರು ಯಾವ ರೀತಿಯ ಎಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದ್ದು, ಜಿಲ್ಲೆಯಲ್ಲಿ ಇದುವರೆಗೆ ಹಕ್ಕಿಜ್ವರದ ಯಾವುದೇ ಪ್ರಕರಣ ವರದಿಯಾಗಿಲ್ಲ. ಆದರೂ ಹಕ್ಕಿಜ್ವರದ ಬಗ್ಗೆ ತೀವ್ರ ನಿಗಾ ವಹಿಸಲಾಗಿದ್ದು, ಎಲ್ಲಾ ಮುನ್ನಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಅ...