ಲಕ್ನೋ: ಉತ್ತರ ಪ್ರದೇಶದ ಬ್ಲಾಕ್ ಪಂಚಾಯತ್ ಚುನಾವಣೆಗೆ ಸಂಬಂಧಿಸಿದಂತೆ ಸಮಾಜವಾದಿ ಪಕ್ಷದ ಅಭ್ಯರ್ಥಿ ನಾಮಪತ್ರ ಸಲ್ಲಿಸಲು ತೆರಳುತ್ತಿದ್ದ ವೇಳೆ, ಅಡ್ಡಗಟ್ಟಿದ ಬಿಜೆಪಿ ಕಾರ್ಯಕರ್ತರು , ಸಮಾಜವಾದಿ ಪಕ್ಷದ ಮಹಿಳಾ ಕಾರ್ಯಕರ್ತೆಯ ಸೀರೆ ಎಳೆದ ಆಘಾತಕಾರಿ ಘಟನೆ ವರದಿಯಾಗಿದೆ. ಘಟನೆ ಸಂಬಂಧ ವಿಡಿಯೋವೊಂದು ವೈರಲ್ ಆಗಿದ್ದು, ಈ ವಿಡಿಯೋ ಸಾಮಾಜಿ...