ಚಾಮರಾಜನಗರ: ಚುನಾವಣಾ ಸಮೀಪದಲ್ಲಿ ಬಿಜೆಪಿ ಆರಂಭಿಸಿರುವ ಬಿಜೆಪಿ ಸಂಕಲ್ಪ ಯಾತ್ರೆಗೆ ಇಂದು ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡ ಚಾಲನೆ ಕೊಟ್ಟರು. ಹೆಲಿಕಾಪ್ಟರ್ ಮೂಲಕ ಮಾದಪ್ಪನ ಬೆಟ್ಟಕ್ಕೆ ಬಂದಿಳಿದ ಜೆ.ಪಿ.ನಡ್ಡ ಅವರಿಗೆ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ...