ಮತ್ತೊಂದು ಗುಡ್ ನ್ಯೂಸ್..! 2022ರಲ್ಲಿ ಅತಿ ಹೆಚ್ಚು ದಿನ ವಿಧಾನಸಭೆಯ ಕಲಾಪ ನಡೆಸಿದ ರಾಜ್ಯ ಎಂಬ ಹಿರಿಮೆಗೆ ಕರ್ನಾಟಕ ರಾಜ್ಯ ಪಾತ್ರವಾಗಿದೆ. ಮತ್ತೊಂದೆಡೆ, ಬಜೆಟ್ ಮೇಲಿನ ಚರ್ಚೆಗೆ ಹೆಚ್ಚು ಅವಕಾಶ ಮಾಡಿ ಕೊಟ್ಟ ದೇಶದ ಎರಡನೇ ರಾಜ್ಯವಾಗಿಯೂ ಕರ್ನಾಟಕ ಹೊರಹೊಮ್ಮಿದೆ. ದೇಶದ ವಿವಿಧ ವಿಧಾನಸಭೆಗಳ ಕಲಾಪ ಕುರಿತಂತೆ ಚಿಂತನಾ ಸಂಸ್ಥೆಯಾಗಿರ...
ಬೆಂಗಳೂರು: ಕಾಂಗ್ರೆಸ್ ನಾಯಕರು ಪತ್ರಿಕಾಗೋಷ್ಠಿಗೂ ಮುನ್ನ ನಡೆಸಿದ ಸಂಭಾಷಣೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಕಲೆಕ್ಷನ್ ಗಿರಾಕಿ ಎಂದು ಹೇಳಿರುವುದೇ ಅಲ್ಲದೇ, ಅವರ ಬಗ್ಗೆ ಅವಹೇಳನಾಕಾರಿಯಾಗಿ ಮಾತನಾಡಿರುವ ವಿಚಾರ ಇದೀಗ ಬಿಜೆಪಿಯ ಬಾಯಿಗೆ ಆಹಾರವಾಗಿ ಪರಿಣಮಿಸಿದೆ. ಇದೇ ಸಂದರ್ಭದಲ್ಲಿ ಬಿಜೆಪಿಯ ಆರೋಪಗಳಿಗೆ ಕಾಂಗ್ರೆಸ್...