ಹಾವೇರಿ: ಬಿಜೆಪಿಯ ಜನಾಶೀರ್ವಾದ ಕಾರ್ಯಕ್ರಮದಲ್ಲಿ ಕಳ್ಳರ ಕಾಟದಿಂದಾಗಿ ಬಿಜೆಪಿ ಕಾರ್ಯಕರ್ತರು ಹಣ ಕಳೆದುಕೊಂಡ ಘಟನೆ ನಡೆದಿದೆ ಎಂದು ವರದಿಯಾಗಿದ್ದು, ಹಾವೇರಿಗೆ ಇಂದು ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಅವರು ಇಂದು ಆಗಮಿಸಿದ್ದ ವೇಳೆ ಈ ಘಟನೆ ನಡೆದಿದೆ. ಜನಾಶೀರ್ವಾದ ಕಾರ್ಯಕ್ರಮದಲ್ಲಿ ಸಚಿವರಿಗೆ ಆಶೀರ್ವಾದ ಮಾಡಲು ಬಂದವರ ಪೈಕಿ ಕಳ್ಳರು ...