ಮಾಜಿ ಸಿಎಂ ಸಿದ್ದರಾಮಯ್ಯನವರನ್ನು ಸಿದ್ರಾಮುಲ್ಲಾ ಖಾನ್ ಎಂದು ಕರೆದ ಸಿ.ಟಿ.ರವಿ ಹೇಳಿಕೆಗೆ ಕಾಂಗ್ರೆಸ್ ತಿರುಗೇಟು ನೀಡಿದ್ದು, ಬಿಜೆಪಿ ನಾಯಕರು ಮುಸ್ಲಿಮರ ಟೋಪಿ ಧರಿಸಿರುವ ಫೋಟೋಗಳನ್ನು ಟ್ವೀಟ್ ಮಾಡಿದ್ದು, ಅವರಿಗೆ ಮುಸ್ಲಿಮ್ ಹೆಸರುಗಳನ್ನಿಟ್ಟಿದೆ. ಜಗದೀಶ್ ಶೆಟ್ಟರ್, ಆರ್.ಅಶೋಕ್ ಟಿಪ್ಪು ಸುಲ್ತಾನ್ ಟೋಪಿ ಧರಿಸಿರುವ ಫೋಟೋ ಟ್ವೀಟ್ ಮ...