ಕೊಳ್ಳೇಗಾಲ: ಮಾಜಿ ಸಚಿವ, ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಅವರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಲು ದಿನಾಂಕ ನಿಗದಿಯಾಗಿದ್ದು, ಆಗಸ್ಟ್ 5ರಂದು ಅವರು ಬಿಜೆಪಿ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾಗಲಿದ್ದು, ಪಕ್ಷದ ರಾಜ್ಯಾಧ್ಯಕ್ಷರ ಸಮ್ಮುಖದಲ್ಲಿ ಅವರು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂದು ಸ್ಥಳೀಯ ಮಾಧ್ಯಮವೊಂದು ವರದಿ ಮಾಡಿದೆ. ಬೆಂಗಳೂ...