ಸಮುದ್ರಕ್ಕೆ ಬಿದ್ದು ಮುಳುಗುತ್ತಿದ್ದ ಮೂವರು ಯುವಕರನ್ನು ಬಿಜೆಪಿ ಶಾಸಕರೊಬ್ಬರು ಸಮುದ್ರಕ್ಕೆ ಹಾರಿ ರಕ್ಷಿಸಿರುವ ಘಟನೆ ಗುಜರಾತ್ ನ ಅಮ್ರೇಲಿ ಜಿಲ್ಲೆಯ ಪಟ್ವಾ ಗ್ರಾಮದ ಬಳಿ ನಡೆದಿದೆ. ರಾಜುಲಾ ಶಾಸಕ ಹೀರಾ ಸೋಲಂಕಿ ಯುವಕರನ್ನು ರಕ್ಷಿಸಿದವರು. ಕಲ್ಪೆಶ್ ಶಿವಲ್, ವಿಜಯ್ ಗುಜಾರಿಯಾ, ನಿಕುಲ್ ಗುಜಾರಿಯಾ, ಜೀವನ್ ಗುಜಾರಿಯಾ ಎಂಬ ನಾಲ್ವರು ...
ಅಂಬಾಲ: ಭಾರತವನ್ನು ಹಿಂದೂ ರಾಷ್ಟ್ರ ಮಾಡಲು ಹರ್ಯಾಣದ ಅಂಬಾಲ ನಗರ ಕ್ಷೇತ್ರದ ಬಿಜೆಪಿ ಶಾಸಕ ಅಸೀಮ್ ಗೋಯೆಲ್ ಹಲವಾರು ಬಿಜೆಪಿ ಮುಖಂಡರ ಜೊತೆಗೆ ಪ್ರತಿಜ್ಞೆ ಮಾಡಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಭಾನುವಾರ ನಡೆದ ಕಾರ್ಯಕ್ರಮವೊಂದರಲ್ಲಿ ಈ ಪ್ರತಿಜ್ಞೆ ಮಾಡಲಾಗಿದ್ದು, ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲ...
ಕೋಲ್ಕತ್ತ: ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ಬಿಜೆಪಿ 77 ಸದಸ್ಯ ಬಲವನ್ನು ಹೊಂದಿತ್ತು. ಆದರೆ ಇದೀಗ ಇಬ್ಬರು ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಇದರಿಂದಾಗಿ 75 ಕ್ಕೆ ಸದಸ್ಯ ಬಲ ಇಳಿಕೆಯಾಗಿದೆ. ಪಶ್ಚಿಮ ಬಂಗಾಳದಲ್ಲಿ ಸರ್ಕಾರ ರಚನೆಯ ಕನಸು ಹೊತ್ತಿದ್ದ ಬಿಜೆಪಿ, ಪಕ್ಷದ ಹಾಲಿ ಸಂಸದರಾದ ನಿಶಿತ್ ಪ್ರಾಮಾಣಿಕ್ ಮತ್ತು ಜಗನ್ನಾಥ...
ಮಧ್ಯಪ್ರದೇಶ: ಬಿಜೆಪಿ ಶಾಸಕರೊಬ್ಬರ ಬರ್ತ್ ಡೇ ಪಾರ್ಟಿ ವೇಳೆ ನಡೆದ ಘರ್ಷಣೆಯಲ್ಲಿ ಇಬ್ಬರು ಸಾವನ್ನಪ್ಪಿರುವ ಘಟನೆ ಬನ್ವಾರ್ ಗ್ರಾಮದಲ್ಲಿ ನಡೆದಿದ್ದು, ಜನ್ಮ ದಿನಾಚರಣೆ ಸಂಭ್ರಮದ ನಡುವೆಯೇ ಈ ದುರ್ಘಟನೆ ನಡೆದಿದೆ. ಮಧ್ಯಪ್ರದೇಶದ ಬಿಜೆಪಿ ಶಾಸಕ ಧರ್ಮೇಂದ್ರ ಲೋಧಿ ಎಂಬವರ ಬರ್ತ್ ಡೇ ಪಾರ್ಟಿಯ ಸಂದರ್ಭದಲ್ಲಿ ಘರ್ಷಣೆ ನಡೆದಿದ್ದು, ಈ ವೇಳೆ...
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಬಿಜೆಪಿ ಹೈಕಮಾಂಡ್ ಒಪ್ಪಿಗೆ ನೀಡಿದ ಬೆನ್ನಲ್ಲೇ ರಾಜ್ಯದಲ್ಲಿ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿದ್ದು, ಸಚಿವ ಸ್ಥಾನಾಕಾಂಕ್ಷಿಗಳು ಒಂದೆಡೆ ಲಾಬಿ ಮಾಡುತ್ತಿದ್ದರೆ, ಇತ್ತ ಸಚಿವ ಸ್ಥಾನದ ವಿಚಾರದಲ್ಲಿ ಚರ್ಚೆಯಲ್ಲಿಯೇ ಇಲ್ಲದ ಮಾಜಿ ಸಚಿವ, ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಅವರಿಗೂ ಸಚಿವ ಸ್ಥಾನ ದೊ...
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ನಿರಂತರ ಹೇಳಿಕೆ ನೀಡಿ, ಬಿಜೆಪಿಯನ್ನು ಮುಜುಗರಕ್ಕೆ ಸಿಲುಕಿಸುತ್ತಿರುವ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲು ಬಿಜೆಪಿ ಚಿಂತನೆ ನಡೆಸಿದೆ ಎಂದು ವರದಿಯಾಗಿದೆ. ನಿನ್ನೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು, ಯಡಿಯೂರಪ್...
ಹುಬ್ಬಳ್ಳಿ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಹೇಳಿಕೆ ನೀಡಿದ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಪಕ್ಷ ಶಿಸ್ತಿನ ಕ್ರಮವನ್ನು ಜರಗಿಸುತ್ತದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಈ ಬಗ್ಗೆ ಮಾತನಾಡಿದ್ದ ಸಿ.ಟಿ.ರವಿ, ಯಡಿಯೂರಪ್ಪ ಅವರು ನಮ್ಮ ನಾಯಕರು. ಅವರನ್ನು ಪಕ್ಷ...